ವಿಧಾನ ಪರಿಷತ್ತಿನ ಸಭಾನಾಯಕರಾಗಿ ಸಚಿವ ಬೋಸರಾಜು ನಾಮನಿರ್ದೇಶನ

Date:

ಸಣ್ಣ ನೀರಾವರಿ ಇಲಾಖೆ ಸಚಿವ ಎನ್ ಎಸ್ ಬೋಸರಾಜು ಅವರನ್ನು ವಿಧಾನ ಪರಿಷತ್ತಿನ ಸಭಾನಾಯಕರನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸೋಮವಾರ ಪತ್ರ ಬರೆದು, ಎನ್‌ ಎಸ್‌ ಬೋಸರಾಜು ಅವರನ್ನು ವಿಧಾನ ಪರಿಷತ್ತಿನ ಸಭಾನಾಯಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನಾಮನಿರ್ದೇಶನ ಮಾಡಲಾಗಿದೆ. ಈ ಕುರಿತು ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸಬೇಕು” ಎಂದು ಕೋರಿದ್ದಾರೆ.

ಬೋಸರಾಜು ಆಯ್ಕೆ ಬಗ್ಗೆ ಟ್ವೀಟ್‌ ಮಾಡಿ ಶುಭಾಶಯ ತಿಳಿಸಿರುವ ಸಿದ್ದರಾಮಯ್ಯ, “ವಿಧಾನ ಪರಿಷತ್‌ನ ಸಭಾನಾಯಕರಾಗಿ ನಾಮನಿರ್ದೇಶನಗೊಂಡಿರುವ ಸಂಪುಟ ಸಹೋದ್ಯೋಗಿ ಎನ್ ಎಸ್ ಬೋಸರಾಜು ಅವರಿಗೆ ಅಭಿನಂದನೆಗಳು. ಮೇಲ್ಮನೆಯಲ್ಲಿ ನಮ್ಮ ಸರ್ಕಾರದ ನೀತಿ ನಿರ್ಧಾರಗಳನ್ನು ಅತ್ಯಂತ ಸಮರ್ಥವಾಗಿ ಮಂಡಿಸಲಿದ್ದೀರಿ ಎಂಬ ವಿಶ್ವಾಸವಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧನ್ಯವಾದ ತಿಳಿಸಿದ ಭೋಸರಾಜು

“ವಿಧಾನ ಪರಿಷತ್ತಿನ ಸಭಾನಾಯಕನ ಸ್ಥಾನ ನೀಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಪಕ್ಷದ ಹಿರಿಯರಿಗೆ ತುಂಬು ಹೃದಯದ ಧನ್ಯವಾದಗಳು. ಪಕ್ಷ ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ” ಎಂದು ಟ್ವೀಟ್‌ ಮೂಲಕ ಬೋಸರಾಜು ಧನ್ಯವಾದ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...