ಮಂಗಳೂರು | ನ.8: ಜಮಾಅತೆ ಇಸ್ಲಾಮಿ ಹಿಂದ್‌ನಿಂದ ಸೀರತ್ ಅಭಿಯಾನದ ಪ್ರಯುಕ್ತ ಸಾರ್ವಜನಿಕ ಸಮಾವೇಶ

Date:

‘ಪ್ರವಾದಿ ಮುಹಮ್ಮದ್(ಸ)ರವರು ಪರಿಚಯಿಸಿದ ಆದರ್ಶ ಸಮಾಜ ಮತ್ತು ಇಂದಿನ ಸವಾಲುಗಳು’ ಎಂಬ ಧ್ಯೇಯವಾಕ್ಯದೊಂದಿಗೆ ನವಂಬರ್ 8 ಶುಕ್ರವಾರದಂದು ಮಂಗಳೂರಿನ ಪುರಭವನದಲ್ಲಿ ಸಾರ್ವಜನಿಕ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ನಗರ ಅಧ್ಯಕ್ಷರಾದ ಇಸಾಕ್ ಪುತ್ತೂರು ತಿಳಿಸಿದರು.

ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತಿನ ಸಮಾಜವನ್ನು ಮೌಲ್ಯಾಧಾರಿತವಾಗಿ ರಚಿಸುವಲ್ಲಿ ಎದುರಾಗುತ್ತಿರುವ ಸವಾಲುಗಳೇನು ಎಂಬುದರ ವಿಶ್ಲೇಷಣೆಯು ಈ ಸಮಾವೇಶದಲ್ಲಿ ನಡೆಯಲಿದೆ. ಸಾಮಾಜಿಕ ಮೌಲ್ಯಗಳು ಮತ್ತು ತತ್ವಗಳನ್ನು ಚರ್ಚೆಗೊಡ್ಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದರು.

ಮಂಗಳೂರು 8

ನವೆಂಬರ್ 8ರಂದು, ಶುಕ್ರವಾರ ಸಂಜೆ 6:40ಕ್ಕೆ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ಪ್ರಾದೇಶಿಕ ಸೇನಾಧಿಕಾರಿ ಲೆಫ್ಟಿನೆಂಟ್ ಭವ್ಯ ನರಸಿಂಹಮೂರ್ತಿ, ಸಾಮಾಜಿಕ ಚಿಂತಕ ನ್ಯಾಯವಾದಿ ಸುಧೀರ್ ಕುಮಾರ್ ಮುರೋಳ್ಳಿ, ವಾರ್ತಾಭಾರತಿ ದೈನಿಕದ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಭಾಗವಹಿಸಿ ಮಾತನಾಡಲಿದ್ದಾರೆ ಎಂದವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕುಮಟಾ | ರೈತರಿಗೆ ಪರಿಹಾರ ನೀಡದ ಅಧಿಕಾರಿ: ಎಸಿ ಕಚೇರಿಯ ಪೀಠೋಪಕರಣ ಜಪ್ತಿಗೆ ಕೋರ್ಟ್‌ ಆದೇಶ

ಪತ್ರಿಕಾಗೋಷ್ಠಿಯಲ್ಲಿ ಅಬ್ದುಲ್ ರಹ್ಮಾನ್, ಝಾಕೀರ್, ಸುಮಯ್ಯಾ ಹಮೀದುಲ್ಲಾ, ಶಹೀದಾ ಉಮರ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...