ಚಿಂತಾಮಣಿ | ಓಮ್ನಿ ಕಾರು ಮರಕ್ಕೆ ಡಿಕ್ಕಿ; ನಾಲ್ವರ ಸ್ಥಿತಿ ಗಂಭೀರ

Date:

ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ.

ಕೋಲಾರಕ್ಕೆ ಹೋಗುವ ಕಾಚಹಳ್ಳಿ ಗೇಟ್ ಬಳಿ ಬುಧವಾರ ಬೆಳಗಿನ ಜಾವ ಅಪಘಾತ ಸಂಭವಿಸಿದ್ದು, ಕಾರಿನ ಮಾಲೀಕ, ಪತ್ನಿ, ಮಕ್ಕಳು ಗಾಯಗೊಂಡಿದ್ದಾರೆ.

ಅಪಘಾತ 37

ಚಿಂತಾಮಣಿ ನಗರದ ಕನ್ನಂಪಲ್ಲಿ ಬಡಾವಣೆಯ ನಿವಾಸಿಗಳಾದ ಮಂಜುನಾಥ್(30), 28 ವರ್ಷದ ಪತ್ನಿ, ಮಕ್ಕಳಾದ 5 ವರ್ಷದ ಧನುಷ್ ಮತ್ತು 10 ತಿಂಗಳು ಅನುಮಿಕ್ ಗಾಯಗೊಂಡವರು. ಅಪಘಾತದಲ್ಲಿ ಮಂಜುನಾಥ್ ಅವರ ಬಲಗಾಲು ಮುರಿದಿದೆ. ಆತನ ಪತ್ನಿ ಅಶ್ವಿನಿ ತಲೆಗೆ ಪೆಟ್ಟುಬಿದ್ದಿದೆ. 5 ವರ್ಷದ ಧನುಷ್‌ಗೆ ಸಣ್ಣ ಗಾಯಗಳಾಗಿವೆ. 10 ತಿಂಗಳ ಅನುಮಿಕ್‌ಗೆ ಇತ್ತೀಚೆಗಷ್ಟೆ ಹೃದಯ ಸಂಬಂಧಿ ಚಿಕಿತ್ಸೆ ಮಾಡಿಸಲಾಗಿದ್ದು, ಮಗುವಿಗೆ ಪದೇ ಪದೇ ವಾಂತಿಯಾಗುತ್ತಿದೆ. ನಾಲ್ಕು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ರೋಜೋರಪಲ್ಲಿ ಗ್ರಾಮದ ಗೇಟ್‌ಬಳಿ ಪ್ರತಿ ಬುಧವಾರ ನಡೆಯುವ ವಾರದ ಸಂತೆಯಲ್ಲಿ ಬೆಳಿಗಿನ ತಿಂಡಿ ಮಾರಾಟ ಮಾಡುವ ಸಲುವಾಗಿ ತೆರಳುವಾಗ ಅಪಘಾತ ಸಂಭವಿಸಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...