ಈರುಳ್ಳಿ ಬೆಲೆ ಭಾರೀ ಕುಸಿತ; ಬೆಂಬಲ ಬೆಲೆ ಘೋಷಿಸಲು ರೈತರ ಆಗ್ರಹ

Date:

ಕೆಲ ತಿಂಗಳ ಹಿಂದೆ ಭಾರೀ ಏರಿಕೆಯಾಗಿ ಸದ್ದು ಮಾಡಿದ್ದ ಈರುಳ್ಳಿ ಬೆಲೆ, ಇದೀಗ ಭಾರೀ ಕುಸಿತ ಕಂಡಿದೆ. ದಾವಣಗೆರೆಯಲ್ಲಿ ಸಣ್ಣ ಗಾತ್ರದ ಈರುಳ್ಳಿ ಒಂದು ಕೆ.ಜಿಗೆ 1 ರೂ.ಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಳೆದಿದ್ದ ರೈತರು ಬೆಲೆ ಕುಸಿತದಿಂತ ಕಂಗಾಲಾಗಿದ್ದಾರೆ. ರಫ್ತು ನಿರ್ಬಂಧವನ್ನು ತೆರವುಗೊಳಿಸುವಂತೆ ಹುಬ್ಬಳ್ಳಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ.

100 ಕೆ.ಜಿಯ ಚೀಲ ಈರುಳ್ಳಿಗೆ ಗರಿಷ್ಠ 1,400 ರೂ. ದೊರೆಯುತ್ತಿದೆ. ಅತ್ಯುತ್ತಮ ದಪ್ಪ ಈರುಳ್ಳಿ 1,200–1,300 ರೂ.ಗೆ ಮಾರಾಟವಾಗುತ್ತಿದ್ದರು, ಉತ್ತಮ ಮತ್ತು ಮಧ್ಯಮ ಗಾತ್ರದ ಈರುಳ್ಳಿ 600-1,100 ರೂ.ವರೆಗೆ ಮಾರಾಟವಾಗುತ್ತಿದೆ. ಇನ್ನು, ಸಣ್ಣ ಈರುಳ್ಳಿಯ ಚೀಲ ಕೇವಲ 100-200 ರೂ.ಗೆ ಮಾರಾಟವಾಗುತ್ತಿದೆ. ಹೀಗಾಗಿ, ಸಣ್ಣ ಈರುಳ್ಳಿಗೆ ಹಲವಡೆ ಕೆ.ಜಿಗೆ 1 ರೂ. ಮಾತ್ರವೇ ಇದೆ.

ಪ್ರತಿ ಕ್ವಿಂಟಾಲ್‌ ಈರುಳ್ಳಿಗೆ ಕನಿಷ್ಟ 3,500 ರೂ. ಬೆಲೆ ಘೋಷಿಸುವಂತೆ ಆಗ್ರಹಿಸಿ ಈರುಳ್ಳಿ ಬೆಳೆಗಾರರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಸುಮಾರು 30 ಲಕ್ಷ ಈರುಳ್ಳಿ ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಈರುಳ್ಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಈರುಳ್ಳಿ ರಫ್ತಿನ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿರುವುದರಿಂದ ಬೆಲೆ ಕುಸಿತ ಕಂಡಿದೆ. ಕೂಡಲೇ ರಫ್ತು ನಿರ್ಬಂಧವನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...