ತಮಿಳುನಾಡಿಗೆ ಕಾವೇರಿ ನೀರು ಬಿಡಲು ನೀಡಿರುವ ಆದೇಶ ರಾಜ್ಯಕ್ಕೆ ಪೆಟ್ಟು ನೀಡಿದೆ: ದೇವೇಗೌಡ

Date:

  • ಬೆಂಗಳೂರಿಗೆ ಕುಡಿಯುವ ನೀರು ಬೇಕಿದ್ದು, ಮುಂದೇನಾಗುತ್ತೋ ಗೊತ್ತಿಲ್ಲ
  • ಎರಡು ರಾಜ್ಯಗಳಿಗೆ ಸಂಬಂಧ ಇಲ್ಲದ ಅಧಿಕಾರಿಗಳನ್ನು ಗ್ರೌಂಡ್​ಗೆ ಕಳುಹಿಸಲಿ

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲುಆರ್‌ಸಿ) ರಾಜ್ಯ ಸರ್ಕಾರಕ್ಕೆ ಮಾಡಿರುವ ಆದೇಶ ರಾಜ್ಯಕ್ಕೆ ಪೆಟ್ಟು ನೀಡಿದೆ. ಬೆಂಗಳೂರಿಗೆ ಕುಡಿಯುವ ನೀರು ಬೇಕಿದೆ, ಮುಂದೇನಾಗುತ್ತೋ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಆತಂಕ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಾವೇರಿ ನೀರು ವಿಚಾರದಲ್ಲಿ ರಾಜ್ಯ ಸರ್ಕಾರ ಕೈಗೊಂಡ ನಿರ್ಣಯ ದುರಂತ. ಸರ್ಕಾರ ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡಿದೆಯೋ ಗೊತ್ತಿಲ್ಲ” ಎಂದರು.

“ರಾಜ್ಯ ಸರ್ಕಾರ ಎಲ್ಲೋ ಒಂದು ಕಡೆ ಎಡವಿದೆ. ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾದರೆ ಖಂಡಿಸಿದ್ದೆ. ಧರಣಿ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೆ. ಇವತ್ತು ಸದನದಲ್ಲಿ ಕಾವೇರಿ ವಿಚಾರ ಎತ್ತಿದ್ದೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಮತ್ತೆ ಸೂಚನೆ

“ಕರ್ನಾಟಕ, ತಮಿಳುನಾಡಿಗೆ ಸಂಬಂಧ ಇಲ್ಲದ ಅಧಿಕಾರಿಗಳನ್ನು ಗ್ರೌಂಡ್​ಗೆ ಕಳುಹಿಸಲಿ. ವಾಸ್ತವಿಕ ವರದಿಯನ್ನು ಆ ಅಧಿಕಾರಿಗಳ ತಂಡ ಸಲ್ಲಿಸಲಿ. ಆಗ ನಾವು ಒಪ್ಪಿಕೊಳ್ಳುತ್ತೇವೆ, ಆದರೆ ತಮಿಳುನಾಡು ರಾಜ್ಯದ ವಾಸ್ತವ ಸ್ಥಿತಿಯನ್ನು ಒಪ್ಪಿಕೊಳ್ಳುತ್ತಿಲ್ಲ. ತಮಿಳುನಾಡಿನ ರಾಜಕಾರಣಿಗಳಲ್ಲಿ ಒಗ್ಗಟು ಇದೆ. ನಮ್ಮಲ್ಲಿ ಒಗ್ಗಟ್ಟು ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...