ಕೋಲಾರ | ಅಂಗಾಂಗ ದಾನ ; ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Date:

ಮಗ ಅಕಾಲಿಕ ಮರಣ ಹೊಂದಿದ ಹಿನ್ನೆಲೆ ಕುಟುಂಬವೊಂದು ಅಂಗಾಂಗ ದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಕೋಲಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ನಗರ ನಿವಾಸಿಗಳಾದ ಸಂಜೀವಪ್ಪ, ವಿಜಯ್‌ ಕುಮಾರಿ ದಂಪತಿ ಪುತ್ರ ಸಂಜಯ್(23)‌ ಬುಧವಾರ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ದುರಾದೃಷ್ಟವಶಾತ್ ಸಂಜಯ್‌ ಮಿದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ್ದರು.

ಮಗನ ಸಾವಿನ ಬಳಿಕ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ ಕುಟುಂಬ, ಅಂಗಾಂಗ ದಾನಕ್ಕೆ ಒಲ್ಲೆ ಎನ್ನುವ ಬಹುತೇಕರ ನಡುವೆ ಅಂಗಾಂಗ ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದೆ. ಅಂಗಾಂಗ ದಾನದಿಂದ ಮೃತ ಸಂಜಯ್‌ ಅವರನ್ನು ಇತರರಲ್ಲಿ ಕಾಣುವ ಯತ್ನಕ್ಕೆ ಕುಟುಂಬ ಮುಂದಾಗಿದ್ದು ಇದೀಗ ಮೆಚ್ಚುಗೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ನಿರ್ಮಾಣ ಹಂತದ ಗೋಡೆ ಕುಸಿತ; ದಂಪತಿಯ ಸ್ಥಿತಿ ಗಂಭೀರ

ಈ ಕುರಿತು ಶ್ಲಾಘನೆ ವ್ಯಕ್ತಪಡಿಸಿರುವ ಆಸ್ಪತ್ರೆ ವೈದ್ಯರು, ಅಂಗಾಂಗ ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದರೆ ಅನೇಕ ಜೀವಗಳಿಗೆ ದಾರಿದೀಪವಾಗುತ್ತದೆ. ಅಂಗಾಂಗ ದಾನದ ವಿಚಾರದಲ್ಲಿ ಮೃತ ವ್ಯಕ್ತಿಯ ಸಾವಿನ ನಂತರದ ಪ್ರತಿಯೊಂದು ನಿಮಿಷವು ಅತೀ ಮುಖ್ಯವಾಗಿರುತ್ತದೆ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...