ಉಡುಪಿ | ಸಮುದ್ರದಲ್ಲಿ ಸ್ನಾನಕ್ಕೆ ತೆರಳಿದ ಇಬ್ಬರು ನೀರುಪಾಲು- ನಾಲ್ವರ ರಕ್ಷಣೆ

Date:

ಅಮವಾಸ್ಯೆಯಂದು ಸಮುದ್ರಕ್ಕೆ ಸ್ನಾನಕ್ಕೆ ತೆರಳಿದ ಇಬ್ಬರು ಸಮುದ್ರಪಾಲಾದ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಎಳ್ಳಾಮವಾಸ್ಯೆ ಪ್ರಯುಕ್ತ ಹೆಜಮಾಡಿ ಸಮುದ್ರಕ್ಕೆ ತೀರ್ಥ ಸ್ನಾನ ಮಾಡಲೆಂದು ತೆರಳಿದ್ದ 6 ಜನರ ಪೈಕಿ ಇಬ್ಬರು ನೀರಿನ ಸೆಳೆತಕ್ಕೆ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಹೆಜಮಾಡಿಯ ಅಕ್ಷಯ್ ಮತ್ತು ಅಮನ್ ಮೃತಪಟ್ಟ ದುರ್ದೈವಿಗಳು. ರಕ್ಷಿಸಲ್ಪಟ್ಟ ನಾಲ್ವರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...