ಉಡುಪಿ | ಪಡುಬಿದ್ರಿ ವಿವಾಹಿತ ಮಹಿಳೆ ನಾಪತ್ತೆ; ಪ್ರಕರಣ ದಾಖಲು

Date:

ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಪೂನಾ ಮೂಲದವರಾಗಿದ್ದು, ಉಚ್ಚಿಲ ಬಡಾ ಗ್ರಾಮದ ಅಬ್ದುಲ್ ಅಜೀಜ್ ಅವರನ್ನು ವಿವಾಹವಾಗಿದ್ದ ಅಯಿಷಾ(33) ಅವರು ನವೆಂಬರ್‌ 26ರಂದು ಮನೆಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ತನ್ನ ಮಗ ಹಾಗೂ ಗಂಡನೊಂದಿಗೆ ಗಲ್ಫ್ ರಾಷ್ಟ್ರದಲ್ಲಿದ್ದು, ಕಳೆದ 6 ತಿಂಗಳಿನಿಂದ ಅವರು ಬಡಾ ಗ್ರಾಮದಲ್ಲಿದ್ದರು. ತಾಯಿಯನ್ನು ಕರೆದುಕೊಂಡು ಅಬ್ದುಲ್ ಅಜೀಜ್ ಅವರು ನವೆಂಬರ್‌ 26ರಂದು ಮಣಿಪಾಲದ ಆಸ್ಪತ್ರೆಗೆ ಹೋಗಿ ಮರಳಿ ಬರುವ ವೇಳೆ ಅಯಿಷಾ ಮನೆಯಲ್ಲಿ ಇರಲಿಲ್ಲ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕನ್ನಡ ಹೋರಾಟಗಾರ ಇಲಿಯಾಜ್‌ರಿಗೆ ʼನಮ್ಮ ಹೆಮ್ಮೆಯ ಕರ್ನಾಟಕ ರತ್ನʼ ಪ್ರಶಸ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಣೆಯಾದ ಅಯಿಷಾ ಅವರ ಚಹರೆ : ಬಿಳಿ ಮೈಬಣ್ಣ ಹೊಂದಿದ್ದು, ಮುಖದಲ್ಲೊಂದು ಮಚ್ಚೆಯಿದೆ. ಕನ್ನಡಕವನ್ನು ಧರಿಸುತ್ತಾರೆ. 5.2 ಅಡಿ ಎತ್ತರವಿದ್ದು, ಬುರ್ಖಾ ಧರಿಸಿದ್ದ ಅವರು ಮರಾಠಿ, ಹಿಂದಿ, ಇಂಗ್ಲಿಷ್ ಹಾಗೂ ಬ್ಯಾರಿ ಭಾಷೆಯನ್ನು ಮಾತಾಡುತ್ತಾರೆ. ಅವರ ಬಗ್ಗೆ ಯಾರಿಗಾದರೂ ಸುಳಿವು ಲಭ್ಯವಾದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ(0820 2555452)ಯನ್ನು ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...