ಉಡುಪಿ | ಮಹಿಳೆ ನಾಪತ್ತೆ, ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಗೆ ಸಂಪರ್ಕಿಸಿ

Date:

ನವೆಂಬರ್ 26 ರಂದು ಮನೆಯಿಂದ ಹೊರಗೆ ಹೋದ ಉಡುಪಿಯ ಉಚ್ಚಿಲ ನಿವಾಸಿ ಆಯಿಷಾ (33) ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 2 ಇಂಚು ಎತ್ತರ, ಸಪೂರ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ, ತುಳು, ಬ್ಯಾರಿ ಮತ್ತು ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820-2555452, ಮೊ.ನಂ:9480805450, ಕಾಪು ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ:9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...