ಅಧಿವೇಶನ | ಕಾನೂನು ಪ್ರಕ್ರಿಯೆ ಸಂಹಿತೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

Date:

ಬಡವರ ಹಾಗೂ ಸಣ್ಣ ರೈತರ ಪ್ರಕರಣವನ್ನು ಆರು ತಿಂಗಳೊಳಗಾಗಿ ಇತ್ಯರ್ಥಪಡಿಸಲು ಅನುಕೂಲವಾಗುವಂತೆ ಸಿವಿಲ್ ನ್ಯಾಯಾಲಯಗಳಲ್ಲಿ ಕಾನೂನು ಪ್ರಕ್ರಿಯೆಯ ಸಂಹಿತೆ ತಿದ್ದುಪಡಿಗೆ ವಿಧಾನಸಭೆ ಅಂಗೀಕಾರ ನೀಡಿದೆ.

ಬುಧವಾರದ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರ ಗಲಾಟೆ ನಡುವೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಕಾನೂನು ಪ್ರಕ್ರಿಯೆಯ ಸಂಹಿತೆ ತಿದ್ದುಪಡಿ ವಿಧೇಯಕ ಮಂಡಿಸಿದರು.

“ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಪ್ರಕರಣಗಳು ಹತ್ತಾರು ವರ್ಷಗಳಿಂದ ಬಾಕಿ ಉಳಿದಿದೆ. ಅವುಗಳು ಇತ್ಯರ್ಥಗೊಳ್ಳದೆ ಬಡವರಿಗೆ ನ್ಯಾಯ ದೊರೆಯುತ್ತಿಲ್ಲ. ನ್ಯಾಯಾಲಯದ ವೆಚ್ಚ ಭರಿಸುವ ಆರ್ಥಿಕ ಶಕ್ತಿಯೂ ಬಡವರಲ್ಲಿ ಕುಗ್ಗುತ್ತಿದೆ” ಎಂದು ಎಚ್‌ ಕೆ ಪಾಟೀಲ್‌ ಅವರು ವಿಧೇಯಕವನ್ನು ಸಮರ್ಥಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರಿದು, “ನಮ್ಮ ಸರ್ಕಾರ ಸಿಪಿಸಿಗೆ ತಿದ್ದುಪಡಿ ತರುತ್ತಿದೆ. ಇದರ ಪ್ರಕಾರ ಬಡವರ ಪ್ರಕರಣಗಳು ತ್ವರಿತವಾಗಿ ವಿಚಾರಣೆಯಾಗಿ ಆರು ತಿಂಗಳಲ್ಲಿ ವಿಲೇವಾರಿ ಆಗಬೇಕಿದೆ. ಮಹತ್ವದ ಹಾಗೂ ಕ್ರಾಂತಿಕಾರಿಯಾದ ಈ ಕಾನೂನು ಬಡವರಿಗೆ ಹಾಗೂ ರೈತರಿಗೆ ವರದಾನವಾಗಲಿದೆ” ಎಂದರು.

ಜೆಡಿಎಸ್‌, ಬಿಜೆಪಿ ಸದಸ್ಯರ ಧರಣಿ ಗದ್ದಲದ ನಡುವೆ ಚರ್ಚೆ ಇಲ್ಲದೆ ವಿಧೇಯಕ ಧ್ವನಿಮತದ ಮೂಲಕ ಅಂಗೀಕಾರಗೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...