ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’ ಪೋಸ್ಟರ್ ಅಭಿಯಾನ

Date:

  • ಕಾಂಗ್ರೆಸ್‌ನ ‘ಪೇ ಸಿಎಂ’ ಮಾದರಿಯಲ್ಲೇ ಈಗ ಬಿಜೆಪಿಯಿಂದ ಅಭಿಯಾನ
  • 6-8 ಲಕ್ಷ ರೂ. ಲಂಚ ಸ್ವೀಕರಿಸುತ್ತೇವೆ ಎಂದು ಪೋಸ್ಟರ್‌ನಲ್ಲಿ ಉಲ್ಲೇಖ

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಭಾರೀ ಸಂಚಲನ ಸೃಷ್ಟಿಸಿದ್ದ ಕಾಂಗ್ರೆಸ್‌ನ ‘ಪೇ ಸಿಎಂ’ ಮಾದರಿಯಲ್ಲೇ ಇದೀಗ ಬಿಜೆಪಿ ಕೂಡ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’ ಪೋಸ್ಟರ್ ಅಭಿಯಾನ ಆರಂಭಿಸಿದೆ.

ಮಂಡ್ಯ ಜಿಲ್ಲೆಯ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರಿಗೆ ಸಚಿವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ, ಅಧಿಕಾರಿಗಳೇ ರಾಜ್ಯಪಾಲರಿಗೆ ಬರೆದಿದ್ದಾರೆನ್ನಲಾದ ಪತ್ರದ ಕುರಿತು ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ‘ಪೇ ಸಿಎಸ್‌’ ಪೋಸ್ಟರ್ ಹರಿದಾಡುತ್ತಿದೆ.

ಬಿಜೆಪಿ ಕರ್ನಾಟಕ ಸಪೋಟರ್ಸ್‌ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಈ ಹಿಂದೆ ಕಾಂಗ್ರೆಸ್ ಮಾಡಿದಂತೆಯೇ ‘ಪೇ ಸಿಎಸ್’ ಎಂಬ ಕ್ಯೂಆರ್ ಕೋಡ್ ಪೋಸ್ಟರ್ ಕಾಣಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮಲ್ಲಿ ಪೇಟಿಎಂ ಕೂಡ ಲಭ್ಯವಿದೆ. 6-8 ಲಕ್ಷ ರೂ ಸ್ವೀಕರಿಸುತ್ತೇವೆ. ಸ್ಕ್ಯಾನ್ ಮಾಡಿ ಧಾರಾಳವಾಗಿ ಲಂಚ ಪಾವತಿ ಮಾಡಿ, ಧನ್ಯವಾದಗಳು. ಇಂತಿ ನಿಮ್ಮ ಭ್ರಷ್ಟ ಚೆಲುವರಾಯನ ಸ್ವಾಮಿ ಅಲಿಯಾಸ್ ಲಂಚ ಸ್ವಾಮಿ, #corruptcongress” ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.

ಇನ್ನು ಮಂಡ್ಯ ಜಿಲ್ಲೆಯ ಹಲವು ಕಡೆಗಳಲ್ಲಿ ಗೋಡೆಗಳಿಗೆ ಬಿಜೆಪಿ ಕಾರ್ಯಕರ್ತರು ‘Paycs’ ಪೋಸ್ಟರ್ ಗಳನ್ನು ಅಂಟಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...