ಕಲಬುರಗಿ | ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Date:

ನೆಟೆ ರೋಗದಿಂದ ಹಾನಿಯಾದ ತೊಗರಿಗೆ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಆಗ್ರಹಿಸಿ ರೈತ ಮುಖಂಡರು ಭಾನುವಾರ ಕಲಬುರಗಿಯ ಅನ್ನಪೂರ್ಣ ಕ್ರಾಸ್‌ ಬಳಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಜಿಲ್ಲೆಯಲ್ಲಿ 2 ಲಕ್ಷ ಹೆಕ್ಟೇರ್‌ ತೊಗರಿ ಬೆಳೆ ಹಾನಿಯಾಗಿದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಪರಿಹಾರ ಹಾಗೂ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ರೈತರು ಆಗ್ರಹಿಸಿದ್ದರು.

ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ಪರಿಹಾರಕ್ಕೆ ಒತ್ತಾಯಿಸುತ್ತಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಮುಖಂಡರಾದ ಎಂ.ಬಿ. ಸಜ್ಜನ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಪ್ರವಾಸದ ವೇಳೆ ವಿದ್ಯಾರ್ಥಿ ಸಾವು : ಮುಖ್ಯ ಶಿಕ್ಷಕ ಸೇರಿ ಆರು ಶಿಕ್ಷಕರ ಅಮಾನತು

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖಾ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಇಂದು ಕಲಬುರಗಿಗೆ ಆಗಮಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...