ಮೈಸೂರು | 5ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Date:

5ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಮೈಸೂರು ನಗರದಲ್ಲಿ ನಡೆದಿದೆ.

ನಗರದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕುಶಾಲ್‌ (11) ಮೃತ ಬಾಲಕ ಎಂದು ತಿಳಿದು ಬಂದಿದೆ.

ಮೃತ ಬಾಲಕನ ತಂದೆ ಪೊಲೀಸ್ ಪೇದೆಯಾಗಿದ್ದಾರೆ. ತಾಯಿ ಬಾಲಕ ಓದುತ್ತಿದ್ದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಂಗಳವಾರ ಮಧ್ಯಾಹ್ನ 2.30 ಸುಮಾರಿಗೆ ಶಾಲೆಯಿಂದ ‌ಮನೆಗೆ ಬಂದ ಬಾಲಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊರಗಡೆ ಹೋಗಿದ್ದ ತಾಯಿ ಮನೆಗೆ ಬಂದ ಬಳಿಕ ಮಗನನ್ನು ಕಂಡು ಗಾಬರಿಗೊಂಡು ಕುಣಿಕೆಯಿಂದ ಕೆಳಗಿಳಿಸಿ ತಕ್ಷಣ ಆಸ್ಪತ್ರೆಗೆ ಕರೆದುದ್ಯೊಯ್ದರು. ಆದರೆ ಬಾಲಕ ಮೃತಪಟ್ಟಿರುವ ಬಗ್ಗೆ ವೈದ್ಯರು ಖಚಿತ ಪಡಿಸಿದ್ದಾರೆ.

ಈ ಕುರಿತು ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...