ಉಡುಪಿ | ಶರಣ್ ಪಂಪ್ವೆಲ್ ಕೋಮು ದ್ವೇಷಿ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ – ಪ್ರಸಾದ್ ರಾಜ್ ಕಾಂಚನ್

Date:

ಉಡುಪಿ ಜಿಲ್ಲೆಯ ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದಿರುವ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಭಂಧಿಸಿ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆಗಳಿಗೆ ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ ಪಿ ನೇತೃತ್ವದ ಪೊಲೀಸರ ತಂಡ ಅರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಅದರೆ ಸಮಾಜದಲ್ಲಿ ಆಶಾಂತಿಯನ್ನೇ ಬಯಸುವ ಕಿಡಿಗೇಡಿಗಳು ಮತ್ತೆ ಮತ್ತೆ ಅದೇ ವಿಚಾರದಲ್ಲಿ ಕೋಮು ಸೌಹಾರ್ದ ಕೆಡಿಸುವ ಕಾರ್ಯಕ್ಕೆ ಕೈ ಹಾಕಿರುವುದು ಶೋಚನೀಯ.

ಈ ಪ್ರಕರಣದಲ್ಲಿ ಹಲವು ಮಂದಿ ಬಂಧಿತರಾಗಿದ್ದರೂ ಕೂಡ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಜಿಲ್ಲೆಯಲ್ಲಿ ಆಶಾಂತಿ ಸೃಷ್ಟಿ ಮಾಡುವ ದೃಷ್ಟಿಯಲ್ಲಿ ಉಡುಪಿಗೆ ಅಗಮಿಸಿ ಅನಗತ್ಯ ಗೊಂದಲ ಹಾಗೂ ಕೋಮು ದ್ವೇಷಿ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಜಿಲ್ಲೆ ಸುರಕ್ಷಿತ ಹಾಗೂ ಪ್ರಜ್ಞಾವಂತರ ಜಿಲ್ಲೆ.ಇಲ್ಲಿನ ಜನ ಶಾಂತಿ ನೆಮ್ಮದಿಯನ್ನು ಬಯಸುತ್ತಾರೆ.ಅದರೆ ದಕ್ಷಿಣ ಕನ್ನಡದಲ್ಲಿ ಕೋಮು ದ್ವೇಷಗಳನ್ನು ಹರಡಿಸಿ ಶಾಂತಿ ಕದಡಿಸಿದ ಶರಣ್ ಪಂಪ್ ವೆಲ್ ಈಗ ಉಡುಪಿ ಜಿಲ್ಲೆಯಲ್ಲಿ ಕೋಮು ಸೌಹರ್ದ ಕೆಡಿಸಲು ತೊಡಗೊಸಿದ್ದು ಇದಕ್ಕೆ ಉಡುಪಿ ಜಿಲ್ಲೆ ಜನ ಬೆಂಬಲಿಸುವಿದಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕೋಮು ದ್ವೇಶ ಹರಡಿಸಿ ದಾಂಧಲೆ ಹಬ್ಬಿಸುವವರ ವಿರುದ್ದ ಕೋಮು ಹಿಂಸೆ ನಿಗ್ರಹ ದಳ ರಚನೆ ಮಾಡಿದೆ.ಈ ಕಾನೂನಿನ ಅಡಿಯಲಿಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಶರಣ್ ಪಂಪ್ ವೆಲ್ ಮೇಲೆ ಕಠಿಣ ಕಾನೂನು ಕ್ರಮ ಕೈಗೊಂಡು ,ಜಿಲ್ಲೆಯಲ್ಲಿ ಶಾಂತಿ‌ ಸೌರ್ಹದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಲಿ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...