ರಾಯಚೂರು | ವೇಶ್ಯಾವಾಟಿಕೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ. ಸಾತ್ವಿಕ್

Date:

ವೈಶ್ಯಾವಾಟಿಕೆ ಕಾನೂನಾತ್ಮಕವಾಗಿ ಅವಕಾಶವಿದೆ. ಆದರೆ ಒತ್ತಾಯಪೂರ್ವಕ ವೇಶ್ಯಾವಾಟಿಕೆ ದಂಧೆ ಅಪರಾಧವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿಯ ನ್ಯಾಯಾಧೀಶ ಎಚ್.ಎನ್.ಸಾತ್ವಿಕ್ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಉತ್ತರ ಕರ್ನಾಟಕ ಮಹಿಳಾ ಒಕ್ಕೂಟ, ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕ್ಸಸ್, ಸಂಗಮ ಮತ್ತು ಬೆಳದಿಂಗಳು ಮಹಿಳಾ ಒಕ್ಕೂಟಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ವಕಾಲತ್ತು ಸಭೆ ಉದ್ಘಾಟಿಸಿ ಮಾತನಾಡಿದರು.

ʼವೈಶ್ಯಾವಾಟಿಕೆ ಮಹಿಳೆಯರಿಗೆ ಕಾನೂನಿನ ರಕ್ಷಣೆಯಿದೆ. ವೇಶ್ಯಾವಾಟಿಕೆಯಲ್ಲಿ ತೊಡಗಿರುವ ಮಹಿಳೆಯರಿಗೆ ಸಂವಿಧಾನ ಹಕ್ಕುಗಳಿವೆ. ಸಾರ್ವಜನಿಕರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದು ಅವಶ್ಯಕವಾಗಿದೆ. ವೈಶ್ಯವಾಟಿಕೆ ಹೆಸರಿನಲ್ಲಿ ಮಹಿಳೆಯರ ಶೋಷಣೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವೈಶ್ಯವಾಟಿಕೆ ಮಹಿಳೆಯರ ಮೇಲೆ ಶೋಷಣೆಯಾದರೆ ಜಿಲ್ಲಾ ಮತ್ತು ತಾಲೂಕು ಕಾನೂನು ಸೇವಾ ಪ್ರಾಧಿಕಾರಗಳನ್ನು ಸಂಪರ್ಕಿಸಿ ನೆರವು ಪಡೆಯಬಹುದಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿವೈಎಸ್‌ಪಿ ಸತ್ಯನಾರಾಯಣ ಮಾತನಾಡಿ, ʼಲೈಂಗಿಕ ಶೋಷಣೆಗೆ ಒಳಗಾದ ಮಹಿಳೆಯರು ಸ್ವಇಚ್ಚೆಯಿಂದ ವೇಶ್ಯಾವಾಟಿಕೆಯಲ್ಲಿ ತೊಡಗಿರುವದಿಲ್ಲ. ಅವರ ನೋವು, ಸಂಕಷ್ಟಗಳಿಂದ ಶೋಷಣೆಗೆ ಒಳಪಡುತ್ತಾರೆ. ಶೋಷಣೆಗೆ ಒಳಗಾದ ಮಹಿಳೆಯರನ್ನು ರಕ್ಷಿಸಿ ಸರ್ಕಾರದ ಸೌಲಭ್ಯಗಳು ಒದಗಿಸಬೇಕುʼ ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ನಾಸೀರ್, ಮುಕ್ತಾ ಪೂಜಾರ, ವಂದನಾ, ಹುಲಿಗೆಮ್ಮ ಸೇರಿದಂತೆ ಅನೇಕರಿದ್ದರು. ಅನೇಕರು ಎದುರಿಸುತ್ತಿರುವ ಸಮಸ್ಯೆಗಳ, ಸವಾಲುಗಳ ಕುರಿತು ಅಭಿಪ್ರಾಯ ತಿಳಿಸಿದರು.

ವರದಿ: ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...