ಗುಲಬರ್ಗಾ ವಿಶ್ವವಿದ್ಯಾಲಯ ನೂತನ ಕುಲಪತಿಯಾಗಿ ಪ್ರೊ.ಶಶಿಕಾಂತ ಉಡಿಕೇರಿ ನೇಮಕ

Date:

ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಯಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಶಶಿಕಾಂತ ಉಡಿಕೇರಿ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ.

ಕುಲಪತಿ ಪ್ರೊ.ದಯಾನಂದ ಅಗಸರ ಅವಧಿ ಕಳೆದ ಜನವರಿಯಲ್ಲಿ ಮುಕ್ತಾಯವಾಗಿತ್ತು. ಎಂಟು ತಿಂಗಳ ಬಳಿಕ ನೂತನ ಕುಲಪತಿ ನೇಮಕವಾಗಿದೆ. ಉಡಿಕೇರಿ ಅವರ ಅವಧಿ ನಾಲ್ಕು ವರ್ಷಗಳಾಗಿರಲಿವೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಉಡಿಕೇರಿ ಅವರು ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರಾಗಿ (ಮೌಲ್ಯಮಾಪನ) ಕಾರ್ಯನಿರ್ವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...