ಉಡುಪಿ ನಗರಸಭೆ; ಪರಿಷ್ಕೃತ ಆಸ್ತಿ ತೆರಿಗೆ ಪಾವತಿಗೆ ಸೂಚನೆ

Date:

ಉಡುಪಿ ನಗರಸಭಾ ವ್ಯಾಪ್ತಿಯ ಮಾರುಕಟ್ಟೆ ಬೆಲೆ ಪರಿಷ್ಕರಣೆಯಾಗದೇ ಇರುವುದರಿಂದ, ಪ್ರಸಕ್ತ ಸಾಲಿನಲ್ಲಿ ನಿರ್ಧರಣೆಯಾದ ತೆರಿಗೆಯ ಮೇಲೆ ಶೇ.3 ರಷ್ಟು ತೆರಿಗೆಯನ್ನು ನಗರಸಭೆಯ ಆಡಳಿತಾಧಿಕಾರಿಗಳ ಸಭೆಯ ನಿರ್ಣಯದಂತೆ ಹೆಚ್ಚಿಸಲಾಗಿರುತ್ತದೆ.

ಆದ್ದರಿಂದ ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ/ಖಾಲಿ ನಿವೇಶನ ಮಾಲೀಕರು ಹಾಗೂ ಅಧಿಭೋಗದಾರರು 2026-27 ನೇ ಸಾಲಿನ ಆಸ್ತಿತೆರಿಗೆಯನ್ನು, 2025-26 ರ ಆಸ್ತಿತೆರಿಗೆಯ ಮೇಲೆ ಶೇ. 3 ರಷ್ಟು ಹೆಚ್ಚಿಸಿ, ಏಪ್ರಿಲ್ 1 ರಿಂದ 30 ರ ಒಳಗೆ ಪಾವತಿಸಿದ್ದಲ್ಲಿ ಶೇ.5 ರ ರಿಯಾಯಿತಿ ಪಡೆಯಬಹುದಾಗಿದೆ.

ಮೇ 1 ರಿಂದ ಜೂನ್ 30 ರ ವರೆಗೆ ದಂಡ ರಹಿತ ಪಾವತಿಗೆ ಅವಕಾಶವಿದ್ದು, ಜುಲೈ 1 ರ ನಂತರ ಪಾವತಿಸಿದ್ದಲ್ಲಿ ಆಸ್ತಿ ತೆರಿಗೆಯ ಮೇಲೆ ಪ್ರತಿ ತಿಂಗಳು ಶೇ. 2 ರಷ್ಟು ದಂಡ ವಿಧಿಸಲಾಗುವುದು. ಪ್ರಸಕ್ತ ಸಾಲಿನ ಹಾಗೂ ಹಿಂದಿನ ಅವಧಿಯ ಆಸ್ತಿ ತೆರಿಗೆ ಪಾವತಿಸದೇ ಇರುವವರು ಶೇ. 2 ರಷ್ಟು ದಂಡದೊಂದಿಗೆ ಪಾವತಿಸಿ, ನಗರಸಭೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...