ಉಡುಪಿ | ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Date:

  • ಬಿಜೆಪಿಯ ಸಂಸದ, ಹರಿಯಣದ ಮಂತ್ರಿ ವಿರುದ್ಧ ಕ್ರಮಕ್ಕೆ ಆಗ್ರಹ
  • ಉಡುಪಿ ಜಿಲ್ಲೆಯ ಹಲವು ಸಂಘಟನೆಗಳ ಮುಖಂಡರು ಭಾಗಿ

ಅಂತರ್ ರಾಷ್ಟ್ರೀಯ ಮಹಿಳಾ ಕ್ರೀಡಾ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಮತ್ತು ಬಿಜೆಪಿಯ ಸಂಸದ ಹಾಗೂ ಹರಿಯಣದ ಮಂತ್ರಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿ ಉಡುಪಿ ಮತ್ತು ಬ್ರಹ್ಮಾವರ ಸಿಐಟಿಯು ಸಂಚಾಲನ ಸಮಿತಿ, ಉಡುಪಿ ತಾಲೂಕು ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಉಡುಪಿ ತಾಲೂಕು ಸಮಿತಿ ನೇತ್ರತ್ವದಲ್ಲಿ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಇಂದು  ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಕೆ ಎಸ್ ವಿಮಲ, ಅಖಿಲ ಭಾರತ ವಕೀಲರ ಸಂಘದ ರಾಜ್ಯ ಮಖಂಡ ಮುರಳಿಧರ ಪೆಶ್ವ, ಸಿಐಟಯು ಉಡುಪಿ ಜಿಲ್ಲಾ ಅಧ್ಯಕ್ಷ ಕೆ ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ್, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಮುಖಂಡ ಮಹಾಬಲಹೊಡೆಯರ ಹೋಬಳಿ, ಶಶಿಧರ ಗೊಲ್ಲ, ಚಂದ್ರಶೇಖರ್, ವಿ ಎಚ್ ನರಸಿಂಹ, ಬಲ್ಲೀಸ್ ಬಾನು.

ಸಿಐಟಿಯು ಉಡುಪಿ ಸಂಚಾಲಕರಾದ ಕವಿರಾಜ್ ಎಸ್, ನಳಿನಿ, ಶೇಖರ್ ಬಂಗೇರ, ವಾಮನ ಪೂಜಾರಿ, ಸೈಯದ್, ಮುರಳಿ, ಸಿಐಟಿಯು ಬ್ರಹ್ಮಾವರ ಸಂಚಾಲನ ಸಮಿತಿ ಸಂಚಾಲಕ ರಾಮ ಕಾರ್ಕಡ, ಸಹಾಸಂಚಾಲಕ ಸುಭಾಶ್ ನಾಯಕ್, ಜನವಾದಿ ಮಹಿಳಾ ಸಂಘಟನೆ ಉಡುಪಿ ಜಿಲ್ಲಾ ಅಧ್ಯಕ್ಷರಾದ ಸರೋಜ, ಕಾರ್ಯದರ್ಶಿ ಶೀಲಾವತಿ, ಪ್ರಮೀಳಾ ಕಾಪು, ಕರ್ನಾಟಕ ಪ್ರಾಂತ ಕೃಷಿಕೂಲಿಕಾರ ಸಂಘದ ಉಡುಪಿ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್ ಕೋಣಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ, ಡಿಕೆಶಿ ಜೊತೆಗೆ ಎಂಟು ಮಂದಿ ಸಚಿವರು ಪ್ರಮಾಣ ವಚನ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...