ಶಿವಮೊಗ್ಗ | ಪ್ರವಾದಿಗಳ ಅವಹೇಳನ: ಯತಿ ನರಸಿಂಹಾನಂದ್ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಮುಸ್ಲಿಮರಿಂದ ಪ್ರತಿಭಟನೆ

Date:

ಉತ್ತರ ಪ್ರದೇಶದ ಗಾಝಿಯಾಬಾದ್‌‌ನಲ್ಲಿ ಪ್ರವಾದಿ ಮೊಹಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ನರಸಿಂಹಾನಂದ ಸ್ವಾಮಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮರ್ಕಜಿ ಸುನ್ನಿ ಜಮೀಯತುಲ್ ಉಲಮಾ ಕಮಿಟಿಯ ಸುನ್ನಿ ಜಾಮಿಯಾ ಮಸ್ಜಿದ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು, ಕೇಂದ್ರ, ರಾಜ್ಯ, ಮುಖ್ಯಮಂತ್ರಿಗಳಿಗೆ, ಗೃಹಸಚಿವರಿಗೆ ಮನವಿ ಸಲ್ಲಿಸಿದರು.

ಕೋಮು ಸೌಹಾರ್ದತೆಯನ್ನ ಕದಡುವ ಭಾಷಣ ಮಾಡಿರುವ ಸ್ವಾಮೀಜಿ ವಿರುದ್ಧ ಬಿಎನ್ಎಸ್ 298, 299, 300, 152 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡು ಸ್ವಾಮೀಜಿಯನ್ನ ಬಂಧಿಸಬೇಕು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002031472

ಉತ್ತರ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆ ಮಾಡುವವರ ಆಸ್ತಿ ಮುಟ್ಟುಗೋಲು ಮಾಡಿಕೊಳ್ಳಲಾಗುತ್ತದೆ. ಆದರೆ ಸ್ವಾಮಿಯು ಕಾನೂನು ಕದಡುವ ಭಾಷಣ ಮಾಡಿದರೂ ಯಾವುದೇ ಕ್ರಮ ಜರುಗಿಸದೆ ಇರುವ ಬಗ್ಗೆ ಪ್ರತಿಭಟನಾಕಾರರು ಆಕ್ಷೇಪಿಸಿದರು.

ಮನವಿ ನೀಡುವ ಸಂದರ್ಭದಲ್ಲಿ ಎಸ್ ಜೆವಿ ಅಧ್ಯಕ್ಷರಾದ ಸತ್ತಾರ್ ಬೇಗ್, ಸುನ್ನಿ ಜಾಮಿಯಾ ಮಸೀದಿ ಅಧ್ಯಕ್ಷ ಮುನಾವರ್ ಪಾಷಾ, ಎಸ್ ಜಿ ವಿ ಕಾರ್ಯದರ್ಶಿ ಇಜಾಝದ ಪಾಷಾ, ಜಾಮಿಯಾ ಮಸೀದಿಯ ಕಾರ್ಯದರ್ಶಿ ಅಶ್ರಫ್ ಮೊಹ್ಮದ್, ವಕೀಲ ನಯಾಜ್ ಅಹ್ಮದ್ ಖಾನ್ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...