ಬೀದರ್‌ | ಮನರೇಗಾ ಕೆಲಸ ನೀಡುವಂತೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ

Date:

ಮಾಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘದಿಂದ ಹುಮನಾಬಾದ್‌ ತಾಲೂಕಿನ ಸೀತಾಳಗೇರಾ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಯಿತು.

ಈ ಸಂಬಂಧ ತಾಲೂಕು ಪಂಚಾಯತ್‌ ಇಒ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯತ್‌ ಎಡಿ ಅವರಿಗೆ ಸಲ್ಲಿಸಿದರು.

ಸೀತಾಳಗೇರಾ ಗ್ರಾಮ ಪಂಚಾಯತನಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸಕ್ಕೆ ಹೋಗುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೂಚಿಸಿದರು. ಆದರೆ ಸ್ಥಳಕ್ಕೆ ಹೋದಾಗ ಅಲ್ಲಿ ಯಂತ್ರಗಳನ್ನು ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಅದನ್ನು ಕೂಲಿ ಕಾರ್ಮಿಕರು ಪ್ರಶ್ನಿಸಿದರೆ ಇದು ವೈಯಕ್ತಿಕ ಕಾಮಗಾರಿ ಎಂದು ಉತ್ತರಿಸಿದ್ದಾರೆ. ಕಾರ್ಮಿಕರು ಕೆಲಸ ನಿರ್ವಹಿಸದೆ ಹಾಜರಾತಿ ಹಾಕಿದ್ದಾರೆ. ನಿಮ್ಮ ಕೂಲಿ ಪಾವತಿ ಮಾಡಲಾಗುವುದೆಂದು ಕಾರ್ಮಿಕರಿಗೆ ವಾಪಸ್‌ ಮನೆಗೆ ಕಳಿಸಿದ್ದಾರೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮೂನೆ-6ರ ಪ್ರಕಾರ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕು. ವೈಯಕ್ತಿಕ ಕಾಮಗಾರಿ ಎಂದು ತಿಳಿಸಿ ಯಂತ್ರಬಳಕೆ ಮಾಡಿದ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರ ಹೆಸರುಗಳು ಸೇರಿಸಿದವರ ವಿರುದ್ಧ ಕ್ರಮ ಕೈಗೊಳಬೇಕು. ಎನ್ಎಎಂ.ಎಂಎಸ್. ಆಪ್‌ನಲ್ಲಿ ಕೂಲಿ ಕೆಲಸ ಮಾಡುವ ಕಾರ್ಮಿಕರ ಛಾಯಚಿತ್ರ ಹೇಗೆ ತೆಗೆಯಬೇಕು ಕುರಿತು ಮಾಹಿತಿ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

ಪ್ರತಿಭಟನೆಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘದ ಜಿಲ್ಲಾ ಸಂಯೋಜಕಿ ಸಪ್ನದೀಪಾ ಸೇರಿದಂತೆ ಸಂಘಟನೆಯ ಪ್ರಿಯಂಕಾ, ಸುಜಾತಾ, ಸುರೇಖಾ ಲಕ್ಷ್ಮಿ ಸಂಗೀತಾ, ರಾಜಕುಮಾರ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...