ಪಿಎಸ್‌ಐ ಅಕ್ರಮ | ನ್ಯಾಯಾಂಗ ತನಿಖೆಗೆ ವಹಿಸಿದರೆ ಬಿಜೆಪಿಗರಿಗೆ ಆತಂಕವೇಕೆ: ಕಾಂಗ್ರೆಸ್‌ ಪ್ರಶ್ನೆ

Date:

ಪಿಎಸ್‌ಐ ನೇಮಕಾತಿ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿರುವ ಕ್ರಮ ಖಂಡಿಸಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದರು. ಬೊಮ್ಮಾಯಿ ಮಾತಿಗೆ ಕಾಂಗ್ರೆಸ್‌ ಟ್ವೀಟ್‌ ಮೂಲಕ ತಿರಿಗೇಟು ನೀಡಿದೆ.

“ಹಗರಣಗಳನ್ನು ತನಿಖೆಗೆ ವಹಿಸಿದರೆ ಬಿಜೆಪಿಗರಿಗೇಕೆ ಆಕ್ರೋಶ ಉಂಟಾಗುತ್ತದೆ? ಸತ್ಯ ಹರಿಶ್ಚಂದ್ರನ ವಂಶದವರು ಎಂದುಕೊಳ್ಳುವ ಬಿಜೆಪಿಗರಿಗೆ ನ್ಯಾಯಾಂಗ ತನಿಖೆಗೆ ವಹಿಸಿದರೆ ಆತಂಕವೇಕೆ” ಎಂದು ಪ್ರಶ್ನಿಸಿದೆ.

“ಬಸವರಾಜ ಬೊಮ್ಮಾಯಿ ಅವರೇ, ಹಗರಣವೊಂದರ ಪ್ರಾಮಾಣಿಕ ತನಿಖೆಯಾಗಬೇಕು ಎಂದು ಬಯಸುವುದು ದ್ವೇಷ ರಾಜಕಾರಣ ಆಗುವುದು ಹೇಗೆ? ತಾವೇ ಮುಖ್ಯ ಆರೋಪಿ ಎಂಬಂತೆ ಆತಂಕ ಪಡುತ್ತಿರುವುದೇಕೆ?” ಎಂದು ಕುಟುಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...