ಯಾದಗಿರಿ | ಪಿಎಸ್‌ಐ ಪರಶುರಾಮ ಪ್ರಕರಣ: ಎಸ್‌ಸಿ-ಎಸ್‌ಟಿ ಸರ್ಕಾರಿ ನೌಕರರ ಸಂಘದಿಂದ ಮೌನ ಪ್ರತಿಭಟನೆ

Date:

ಯಾದಗಿರಿ ಪಿಎಸ್‌ಐ ಪರಶುರಾಮ ಅವರ ಅನುಮಾನಾಸ್ಪದ ಸಾವಿಗೆ ಕಾರಣೀಕರ್ತರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಕೂಡಲೇ ಬಂಧಿಸಬೇಕು, ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಸರ್ಕಾರಿ ನೌಕರರ ಸಂಘದಿಂದ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.

ಯಾದಗಿರಿಯ ಎಸ್‌ಸಿ-ಎಸ್‌ಟಿ ಸರಕಾರಿ, ಅರೆ ಸರಕಾರಿ ನೌಕರರ ಜಿಲ್ಲಾ ಸಂಘದ ವತಿಯಿಂದ ಯಾದಗಿರಿ ನಗರದ ಸುಭಾಷಚಂದ್ರ ವೃತ್ತದಿಂದ, ಜಿಲ್ಲಾಧಿಕಾರಿಗಳ ಕಛೇರಿವರೆಗೆ ಬೃಹತ್ ಪ್ರಮಾಣದ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ದಲಿತ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...