ಕಲಬುರಗಿ | ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Date:

ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗೋದುತಾಯಿ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.

ಆಳಂದ ಪಟ್ಟಣದ ನಿವಾಸಿ ಬಾಷಾ ಮಕಾಂದರ್ ಅವರ ಮಗಳು ನಮೀರಾ ಸರ್ವಾತ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ವರದಿಯಾಗಿದೆ.

ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ನಮೀರಾ ಬುಧವಾರ ಆಳಂದ ಪಟ್ಟಣದಿಂದ ಕಲಬುರಗಿಗೆ ಬಂದಿದ್ದಳು. ಗೋದುತಾಯಿ ಹಾಸ್ಟೆಲ್‌ಗೆ ಬಂದ ಬಳಿಕ ಪೋಷಕರಿಗೆ ಕರೆ ಮಾಡಿ ಮಾತನಾಡಿದ್ದಾಳೆ. ಸಹಪಾಠಿ ವಿದ್ಯಾರ್ಥಿನಿಯರು ಕಾಲೇಜಿಗೆ ಹೋಗಲು ಕರೆದಾಗ, ತಾನು ಆಮೇಲೆ ಬರುತ್ತೇನೆ ಎಂದಿದ್ದಳು. ಕೋಣೆಯಿಂದ ಎಲ್ಲರೂ ಹೋದ ನಂತರ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಈ ಕುರಿತಾಗಿ ಸಹಚರ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಶಾಲೆಗೆ ಹೋಗುವಾಗ ಪುಡಾರಿಗಳ ಕಿರುಕುಳ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಈ ಕುರಿತು ಆರ್.ಜಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...