ರಾಯಚೂರು | ಕೆರೆಯಲ್ಲಿ ದಿಢೀರ್ ಪ್ರತ್ಯಕ್ಷವಾದ ಮೊಸಳೆ; ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

Date:

ರಾಯಚೂರು ನಗರದ ಮಾವಿನಕೆರೆಯಲ್ಲಿ ದಿಢೀರ್ ಮೊಸಳೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸುವ ಮೂಲಕ ಮೊಸಳೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ನಂದೀಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಕೆರೆಯ ದಡದಲ್ಲಿ ಬುಧವಾರ ಬೆಳಿಗ್ಗೆ ಬೃಹದಾಕಾರದ ಮೊಸಳೆ ಪ್ರತ್ಯಕ್ಷವಾಗಿದ್ದರಿಂದ ಸುತ್ತಮುತ್ತಲಿನ ಜನರು ಭಯ ಭೀತರಾಗಿದ್ದರು. ಕೆರೆಯಲ್ಲಿ ಟಾರ್ಪಲ್ ಬಿಸಾಡಿದ್ದು ಅದರ ಮೇಲೆ ಮೊಸಳೆ ಮಲಗಿದ ದೃಶ್ಯ ಮೊಬೈಲ್ ಕ್ಯಾಮರಾಗೆ ಸೆರೆಯಾಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಬಳಿಕ ಸ್ಥಳೀಯ ನಿವಾಸಿಗಳು ಮೊಸಳೆ ಇರುವ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಸಾರ್ವಜನಿಕರ ಕರೆಗೆ ಸ್ಪಂದಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮಾವಿನಕೆರೆಗೆ ದೌಡಾಯಿಸಿ, ಕೆಲವೇ ನಿಮಿಷಗಳಲ್ಲಿ ಮೊಸಳೆ ಹಿಡಿಯಲು ಯಶಸ್ವಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಹೃದಯ ಭಾಗದಲ್ಲಿರುವ ಮಾವಿನ ಕೆರೆಯಲ್ಲಿ ಮೊಸಳೆ ಹೇಗೆ ಪತ್ತೆಯಾಗಿದೆ ಎಂದು ಸಾರ್ವಜನಿಕರು ಆಶ್ಚರ್ಯ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆಯ ಕಾರ್ಯಾಚರಣೆಯಿಂದ ಕೊನೆಗೆ ನಿಟ್ಟುಸಿರು ಬಿಟ್ಟರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...