ರಾಯಚೂರು | ಕುಡಿದ ಅಮಲಿನಲ್ಲಿ ಬಸ್‌ಗೆ ಕಲ್ಲು ತೂರಾಟ ನಡೆಸಿದ ಯುವಕರ ಗುಂಪು

Date:

ಲಿಂಗಸಗೂರು ತಾಲ್ಲೂಕಿನ ಗುರುಗುಂಟ ಹೊರವಲಯದ ಗೊಲಪಲ್ಲಿ ಸಮೀಪ ಸೋಮವಾರ ತಡರಾತ್ರಿ ಯುವಕರ ಗುಂಪೊಂದು ಕೆಎಸ್‌ಆರ್‌ಟಿಸಿ ಬಸ್‌ ಸೇರಿದಂತೆ ಖಾಸಗಿ ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿದ ಘಟನೆ ಜರುಗಿದೆ.

ಸುರುಪುರ ಕಡೆಯಿಂದ ಲಿಂಗಸುಗೂರು ಕಡೆಗೆ ಹೊರಟ ಬಸ್ ಗಳಿಗೆ ಗೊಲಪಲ್ಲಿ ಗುಡ್ಡದ ಬಳಿ ರಾತ್ರಿ 2 ಗಂಟೆ ಸುಮಾರಿಗೆ ಕುಡಿದ ಅಮಲಿನಲ್ಲಿ ಬಂದ ಸುಮಾರು 20 ಯುವಕರ ಗುಂಪು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

WhatsApp Video 2024 11 19 at 8.15.54 AM 1 1

ಘಟನೆಯಲ್ಲಿ ನಾಲ್ಕೈದು ಬಸ್‌, ಲಾರಿಗಳ ಗಾಜುಗಳು ಒಡೆದು ಚೂರು ಚೂರಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಘಟನೆಯಿಂದ ಕೆಲವೊತ್ತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸ್ನಾನಕ್ಕೆಂದು ಹಳ್ಳಕ್ಕೆ ತೆರಳಿದ ಇಬ್ಬರು ಬಾಲಕರು ನೀರುಪಾಲು

ತಾಲೂಕಿನ ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...