ರಾಯಚೂರು | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಮೂವರ ಸಾವು

Date:

ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಮುಳ್ಳುರ ಕ್ಯಾಂಪ್ ಬಳಿ ನಡೆದಿದೆ.

ಮೃತರನ್ನು ಶಿವಪ್ಪ(37), ಮೌನೇಶ(20) ಹಾಗೂ ಹನುಮೇಶ(24) ಎಂದು ಗುರುತಿಸಲಾಗಿದೆ.

ಸಿಂಧನೂರಿನಿಂದ ಬಸ್ಸಾಪುರ ಗ್ರಾಮಕ್ಕೆ ಶಿವಪ್ಪ ತನ್ನ ಬೈಕ್ ನಲ್ಲಿ‌ ಬರುತ್ತಿದ್ದ, ಮಸ್ಕಿ ಕಡೆಯಿಂದ ಮೌನೇಶ ಮತ್ತು ಹನುಮೇಶ ಅವರು ಬೈಕ್ ನಲ್ಲಿ ಬರುತ್ತಿದ್ದರು ವೇಗವಾಗಿ ಚಲಾಯಿಸುತ್ತಿದ್ದ ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ‌ ಎನ್ನಲಾಗಿದೆ.

ಇದನ್ನೂ ಓದಿ: ರಾಯಚೂರು | ಕಲಬೆರಕೆ ಸೇಂದಿ ಮಾರಾಟ; ಆರೋಪಿ ಸೆರೆ

ಮಾಹಿತಿ ನಿರೀಕ್ಷಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...