ರಾಯಚೂರು | ಅಂಬೇಡ್ಕರ್ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿಸಬೇಕಿದೆ: ರಮೇಶ್ ವೀರಾಪೂರು

Date:

ಪ್ರಸ್ತುತ ದಿನಗಳಲ್ಲಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿ ಮುನ್ನಡೆಸಬೇಕಾದ ಅಗತ್ಯವಿದೆ. ಯುವಕರಲ್ಲಿ ಜಾಗೃತಿ ಮೂಡಿಸಿ ಮನೆ ಮನೆಗಳಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು ಹೇಳಿದರು.

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದ ಸಿಐಟಿಯು ಕಚೇರಿಯಲ್ಲಿ ಡಾ . ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯ ಭಾಗವಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಬುಡದಿಂದ ಕಿತ್ತೆಸೆಯಬೇಕು. ಅಂದಾಗ ಮಾತ್ರ ಸಂವಿಧಾನವನ್ನು ಉಳಿಸುವುದಕ್ಕೆ ಸಾಧ್ಯ. ಬಿಜೆಪಿ ಸೋಲಿಸಿ ಸಂವಿಧಾನ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ರಕ್ಷಿಸಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಪಕ್ಷದ ವಿರುದ್ಧವಾಗಿ ನಾವು ಬಹಿರಂಗ ಸಭೆಯನ್ನು, ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರಿಗೆ ಬಿಜೆಪಿ ಮಾಡಿದ ದೇಶದ್ರೋಹ ಮತ್ತು ಜನದ್ರೋಹಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಚುನಾವಣಾ ಬಾಂಡ್ ಹಗರಣ ಜಗತ್ತಿನಲ್ಲೇ ಅತ್ಯಂತ ದೊಡ್ಡ ಹಗರಣವಾಗಿದ್ದು, ಇದರ ಸಂಪೂರ್ಣ  ತನಿಖೆಯಾಗಿ ಸಂಪೂರ್ಣ ಬಿಜೆಪಿ ನಾಯಕರು ಜೈಲು ಸೇರುವಂತಾಗಬೇಕು. ಇದಕ್ಕಾಗಿ ನಾವು ಲೋಕಸಭೆ ಚುನಾವಣೆಯಲ್ಲಿ ಅವಿರತವಾಗಿ ಶ್ರಮಿಸಬೇಕು. ಈ ಮೂಲಕ ಇಂಡಿಯಾ ಕೂಟ ಗೆಲ್ಲಿಸಬೇಕು ಎಂದರು.

ಈ ವೇಳೆ ಸಿಐಟಿಯು ಮುಖಂಡರಾದ ಲಿಂಗಪ್ಪ ಎಂ, ಅಲ್ಲಾಭಕ್ಷ ದೇವಪೂರು, ವೆಂಕಟೇಶ್ ಗೋರಕಲ್, ರಿಯಾಜ್, ದಾವೂದ್, ಖಾಜಾಸಾಬ್, ಸಮೀರ್ , ಮೈಬುಬ್ ಲಾಲ್ಗಡಿ, ಇಸ್ಮಾಯಿಲ್, ರಮೇಶ ಹಟ್ಟಿ ಅನೇಕರು ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...