ರಾಯಚೂರು | ಭೀಕರ ರಸ್ತೆ ಅಪಘಾತ; ಬೈಕ್‌ ಸವಾರನ ದೇಹ ಛಿದ್ರ

Date:

ಬೈಕ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನ ದೇಹ ಛಿದ್ರವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕು ಸಿಕಲ್ ಕ್ರಾಸ್ ಬಳಿ ನಡೆದಿದೆ.

ತಾಲ್ಲೂಕಿನ ಬೈಲ್ ಮರ್ಚೆಡ್ ಗ್ರಾಮದ ನಿವಾಸಿ ಲಕ್ಷ್ಮಣ(28) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಗ್ರಾಮದಿಂದ ಮಾನ್ವಿ ಕಡೆಗೆ ರಭಸವಾಗಿ ಹೋಗುತ್ತಿದ್ದ. ಓವರ್ ಟೇಕ್ ಮಾಡಲು ಮುಂದಾಗಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಲಾರಿಯ ಚಕ್ರದ ಕೆಳಗೆ ಬೈಕ್‌ ಸಿಲುಕಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ?: ರಾಯಚೂರು | ದೇವದುರ್ಗ ಶಾಸಕಿ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಮಾನ್ವಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಹನಗಳನ್ನು ಜಪ್ತಿ ಮಾಡಿ ಶವವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...