ಸಂಕ್ರಾಂತಿ ಹಬ್ಬದ ಅಂಗವಾಗಿ ಸ್ನಾನಕ್ಕಾಗಿ ನದಿಗೆ ಇಳಿದಿದ್ದ ಯುವಕನೊಬ್ಬ ನೀರುಪಾಲಾದ ದುರ್ಘಟನೆ ಮಾನ್ವಿ ತಾಲ್ಲೂಕಿನ ಚಿಕಲಪರ್ವಿ ಗ್ರಾಮದ ತುಂಗಭದ್ರ ನದಿಯಲ್ಲಿ ಸಂಭವಿಸಿದೆ.
ಮೃತ ಯುವಕ ವಂಶಿ ರೆಡ್ಡಿ (18) ಮಾನ್ವಿ ಪಟ್ಟಣದ ನಿವಾಸಿ ಎಂದು ಗುರುತಿಸಲಾಗಿದೆ. ಸಂಕ್ರಾಂತಿ ಹಿನ್ನಲೆ ಸ್ನಾನಕ್ಕಾಗಿ ತುಂಗಭದ್ರ ನದಿಗೆ ಯುವಕ ಇಳಿದಾಗ ಘಟನೆ ಸಂಭವಿಸದೆ ಎಂದು ಮಾಹಿತಿ ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು |ತಿಂಥಣಿ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ
ಸುದ್ದಿ ತಿಳಿಯುತ್ತಿದ್ದಂತೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದರು.





