ರಾಯಚೂರು | ಗಂಡನನ್ನು ನದಿಗೆ ತಳ್ಳಿದ ಆರೋಪ : ಬಾಲಕಿಯ ಪತಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Date:

ಫೋಟೋ ತೆಗೆಯಲು ನದಿಯ ಮೇಲಿನ ಬ್ರಿಡ್ಜ್‌ ಬದಿಗೆ ನಿಲ್ಲಿಸಿ ನೀರಿಗೆ ತಳ್ಳಿ ಕೊಲ್ಲಲು ಯತ್ನಿಸಿದಳು ಎಂದು ಪತ್ನಿಯ ವಿರುದ್ಧ ಆರೋಪ ಮಾಡಿದ್ದ ಪತಿ ತಾತಪ್ಪನ ವಿರುದ್ಧ ರಾಯಚೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೊ ಪ್ರಕರಣ ದಾಖಲಾಗಿದೆ.

ಏಪ್ರಿಲ್ 18ರಂದು ಶಕ್ತಿನಗರದ ಬಸವಕಲ್ಯಾಣ ಮಂಟಪದಲ್ಲಿ ಶಕ್ತಿನಗರದ ತಾತಪ್ಪ ಅವರೊಂದಿಗೆ ಮದುವೆ ಮಾಡಿಸಿದ್ದಾರೆ. ಮದುವೆಯಾದ 11ನೇ ದಿನಕ್ಕೆ ಏಪ್ರಿಲ್ 28ರಂದು ಪ್ರಸ್ತದ ಹೆಸರಲ್ಲಿ ತಾತಪ್ಪ ದೈಹಿಕ ಸಂಪರ್ಕ ಮಾಡಿದ್ದಾರೆ ಎಂದು ಬಾಲಕಿ ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದಾಳೆ.

ತಾತಪ್ಪನ ಮದುವೆ ಮಾಡಿಸಿದ ಶಕ್ತಿನಗರದ ತಾತಪ್ಪ ನರಸಯ್ಯ, ಗದ್ದೆಮ್ಮ ನರಸಯ್ಯ, ಯಾದಗಿರಿ ಜಿಲ್ಲೆಯ ಜೆಂಗಿನಗಡ್ಡಿಯ ಸುಮಂಗಲಾ ವೀರೇಶ ಗೀತಾ ಆಂಜನೇಯ, ಆಂಜನೇಯ, ಶಕ್ತಿನಗರದ ಗದ್ದೆಪ್ಪ ನರಸಯ್ಯ, ರೇಣುಕಾ ಗದದೆಪ್ಪ, ಸದಾನಂದ ನರಸಯ್ಯ, ಮಹಾದೇವಿ ಸದಾನಂದ ಹಾಗೂ ರಾಮನಗೌಡ ವಿರುದ್ಧ ಬಾಲ್ಯ ವಿವಾಹ ನಿಷೇಧ ಪ್ರಕರಣವನ್ನು ದೇವಸುಗೂರಿನ ಪಿಡಿಒ ರವಿಕುಮಾರ ದೂರು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...