ರಾಯಚೂರು | ಪ್ರಧಾನಿ ಮೋದಿ ಮೇಲೆ ರಫೇಲ್ ವಿಮಾನ ಹಾರಿಸುವ ರೀತಿ ಪೋಸ್ಟ್; ಯುವಕ ಬಂಧನ

Date:

ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ರಫೇಲ್ ವಿಮಾನ ಹಾರಿಸುವ ರೀತಿಯ ಪೋಸ್ಟ್‌ವೊಂದನ್ನು ಫೇಸ್‌ಬುಕ್‌ ಖಾತೆಯಲ್ಲಿ ಹಾಕಿದ್ದ ಯುವಕನನ್ನು ತುರುವಿಹಾಳ ಪೊಲೀಸರು ಬಂಧಿಸಿದ್ದಾರೆ.

ಸಿಂಧನೂರು ತಾಲೂಕಿನ ಕೆ.ಹೊಸಳ್ಳಿ ಗ್ರಾಮದ ಅಜ್ಮೀರ್ (37) ಎಂದು ಗುರುತಿಸಲಾಗಿದೆ.

ಅಜ್ಮೀರ್ ತನ್ನ ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಮೇಲೆ ರಫೇಲ್ ವಿಮಾನ ಹಾರಿಸುವ ಪೋಸ್ಟನ್ನು ಇಂದು ಬೆಳಿಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು| ವರದಕ್ಷಿಣೆ ಕಿರುಕುಳ ಸಾವು;ಆರೋಪಿ ಬಂಧಿಸುವಲ್ಲಿ ವಿಫಲರಾದ ಸಿಪಿಐ ಅಮಾನತಿಗೆ ಆಗ್ರಹ

ತುರುವಿಹಾಳ ಪೊಲೀಸರು ಬಂಧಿಸಿ ಲಿಂಗಸೂಗೂರು ಕಾರಾಗೃಹಕ್ಕೆ ಕರೆದೊಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...