ರಾಯಚೂರು | ರಾಮಕೃಷ್ಣ ಆಶ್ರಮದಲ್ಲಿ ಮತ್ತೊಬ್ಬ ಬಾಲಕನ ಮೇಲೆ ಹಲ್ಲೆ; ವೇಣುಗೋಪಾಲ ಎಂಬಾತನ ವಿಚಾರಣೆ

Date:

ರಾಯಚೂರಿನ ಉದಯನಗರದಲ್ಲಿನ ರಾಮಕೃಷ್ಣ ಆಶ್ರಮದಲ್ಲಿ ಬಾಲಕನ ಮೇಲೆ ಗಂಭೀರ ಹಲ್ಲೆ ಮಾಡಿದ್ದ ಆಶ್ರಮದ ಉಸ್ತುವಾರಿ ವೇಣುಗೋಪಾಲ ಇಬ್ಬರು ಮಕ್ಕಳ ಮೇಲೆ ಹಲ್ಲೆ ಮಾಡಿದ ವಿಷಯ ತಡವಾಗಿ ಬೆಳಕಿಗೆ ಬಂದಿದೆ.

ಪೆನ್ನು ಕದ್ದ ಆರೋಪದ ಮೇಲೆ ಆಶ್ರಮದ ಬಾಲಕ ಶ್ರವಣಕುಮಾರನ ಮೇಲೆ ಹಲ್ಲೆ ಮಾಡಿ ಕಣ್ಣಿಗೆ ಖಾರದ ಪುಡಿ ಎರಚಿ ಕೊಠಡಿಯಲ್ಲಿ ಮೂರು ದಿನ ಕೂಡಿಹಾಕಿದ್ದ ಎಂದು ಹೇಳಲಾಗಿತ್ತು.‌ ಬಾಲಕನ ತಾಯಿ ನೀಡಿದ ದೂರಿನ‌ನ್ವಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಹಾಸನ | ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ; ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸಿ ಸಮಾಲೋಚನಾ ಸಭೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಬಳಿಕ ಮಕ್ಕಳ ಹಕ್ಕುಗಳ ಸಂರಕ್ಷಣಾ ಅಧಿಕಾರಿಗಳು ಆಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಮಕ್ಕಳಿಂದ ಮಾಹಿತಿ ಪಡೆದಾಗ ಶ್ರವಣಕುಮಾರನ ಜತೆಗೆ ಮತ್ತೊಬ್ಬ ಬಾಲಕ ಮೌನೇಶ ಎಂಬುವವನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಮೌನೇಶನಿಗೆ ಕಬ್ಬಿಣದ ಸ್ಕೇಲಿನಿಂದ ಬೆನ್ನು ಹಾಗೂ ಕುತ್ತಿಗೆ ಭಾಗಕ್ಕೆ ಹಲ್ಲೆ ಮಾಡಿದ್ದು, ಈಗ ಬಯಲಾಗಿದೆ. ರಾಮಕೃಷ್ಣ ಮಠದ ಗುರೂಜಿ ಆರೋಪಿ‌ ವೇಣುಗೋಪಾಲನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...