ರಾಯಚೂರು | ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ತಹಶೀಲ್ದಾರರಿಗೆ ಮನವಿ

Date:

ಸಾವಿರಾರು ಜನರನ್ನು ಹೊಂದಿರುವ ಸಿರಿವಾರ ಪಟ್ಟಣ ಮತ್ತು ಸುತ್ತಮುತ್ತಲಿನ ಜನರು ರಾಯಚೂರು ನಗರಕ್ಕೆ ಕೆಲಸ ಕಾರ್ಯಗಳಿಗೆ ಹೋಗುತ್ತಾರೆ. ಆದರೆ ಈ ಮಾರ್ಗದಲ್ಲಿ ಸೂಕ್ತ ಬಸ್‌ ವ್ಯವಸ್ಥೆಯೇ ಇಲ್ಲ. ಹೀಗಾಗಿ ಕೆಲಸಗಳಿಗೆ ಹೋಗಿ ಬರಲು ಅನುಕೂಲವಾಗುವಂತೆ ಸಿರವಾರ-ರಾಯಚೂರು ನಡುವೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕೆಂದು, ಮುಂಜಾನೆ 5ರಿಂದ 6 ಗಂಟೆಯ ನಡುವೆ ಬಸ್ ಚಾಲನೆ ಶುರು ಮಾಡಬೇಕು ಎಂದು ತಹಶೀಲ್ದಾರ್‌ ಅವರಿಗೆ ಮನವಿ ಮಾಡಲಾಯಿತು.

ಮುಂಜಾನೆ ವೇಳೆ ಬಸ್‌ಗಳಿಲ್ಲದೆ ಸಾರ್ವಜನಿಕರು ಅದರಲ್ಲೂ ಸಣ್ಣ-ಪುಟ್ಟ ವ್ಯಾಪಾರಸ್ಥರು, ಆಸ್ಪತ್ರೆಗೆ ಹೋಗುವವರು, ದೂರದ ಊರುಗಳಿಗೆ ಹೋಗುವವರು ಪರದಾಡುವಂತಾಗಿದೆ. ತಡರಾತ್ರಿಯಲ್ಲೂ ಬಸ್ ಇರುವುದಿಲ್ಲ. ಹೀಗಾದರೆ ಮಹಿಳೆಯರಿಗೆ ಸಾಕಷ್ಟು ಅನನುಕೂಲವಾಗುತ್ತದೆ. ಆದ್ದರಿಂದ ಕೂಡಲೇ ಮನವಿಗೆ ಸ್ಪಂದಿಸಿ ಸಿರವಾರ ಪಟ್ಟಣದಿಂದ ಜಿಲ್ಲಾ ಕೇಂದ್ರಕ್ಕೆ ಮುಂಜಾನೆ 5 ಗಂಟೆಗೆ ಬಸ್‌ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಮನವಿಯನ್ನು ನಿರ್ಲಕ್ಷಿಸಿದರೆ ಕಚೇರಿಯ ಮುಂದೆ ಸಾರ್ವಜನಿಕರೊಂದಿಗೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಲಾಯಿತು.

ಇದನ್ನೂ ಓದಿ: ರಾಯಚೂರು | ಸಿಲಿಂಡರ್ ಸ್ಫೋಟ; ಗುಡಿಸಲು ಸೇರಿ 5 ಕುರಿಗಳು ಬೆಂಕಿಗಾಹುತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಕುಮಾರ ಭಜಂತ್ರಿ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...