ರಾಯಚೂರು | ನಕಲಿ ದಾಖಲೆ ಸೃಷ್ಟಿಸಿ 10 ಕೋಟಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್‌

Date:

ಬ್ಯಾಂಕ್ ಮ್ಯಾನೇಜರ್ ಒಬ್ಬ ಗ್ರಾಹಕರಿಗೆ ತಿಳಿಯದಂತೆ ನಕಲಿ ದಾಖಲೆ ಸೃಷ್ಟಿಸಿ ಗೋಲ್ಡ್ ಲೋನ್ ಮಂಜೂರು ಮಾಡಿ ಸುಮಾರು 10 ಕೋಟಿ ವಂಚಿಸಿರುವ ಪ್ರಕರಣ ರಾಯಚೂರಿನಲ್ಲಿ ಬಯಲಾಗಿದೆ.

ಬ್ಯಾಂಕ್ ಆಫ್ ಮಹಾರಾಷ್ಟ್ರದ ಬ್ರ್ಯಾಂಚ್ ಮ್ಯಾನೇಜರ್ ಕೆ.ನರೇಂದ್ರರೆಡ್ಡಿ ಎಂಬಾತ ನಕಲಿ ದಾಖಲೆ ಸೃಷ್ಟಿಸಿ 105 ಖಾತೆಗಳನ್ನು ಸೃಷ್ಟಿಸಿ 10 ಕೋಟಿ 97 ಲಕ್ಷ ವಂಚಿಸಿರುವ ಬ್ಯಾಂಕ್ ಆಡಿಟ್‌ ವೇಳೆ ಬೆಳಕಿಗೆ ಬಂದಿದೆ.

ನಕಲಿ ಗೋಲ್ಡ್ ‌ಲೋನ್ ಖಾತೆಗಳಿಂದ 8 ಸಂಬಂಧಿಕರ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿದ್ದಾನೆ. ಹಿಂದಿನ ಬ್ಯಾಂಕ್ ಸಹೋದ್ಯೋಗಿ ಹೆಸರಿಗೆ 88 ಲಕ್ಷ ವರ್ಗಾವಣೆ ಮಾಡಿದ್ದ. ವಂಚನೆ ಬಯಲಾಗುತ್ತಿದ್ದಂತೆ ಬ್ಯಾಂಕ್ ನಿಂದ ಮ್ಯಾನೇಜರ್ ಕೆ.‌ನರೇಂದ್ರ ರೆಡ್ಡಿ ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾಂಕ್ ಆಫ್ ಮಹಾರಾಷ್ಟ್ರದ ರೀಜಿನಲ್ ಮ್ಯಾನೇಜರ್ ‌ಸುಚೇತ್ ನೀಡಿರುವ ದೂರಿನ ಮೇರೆಗೆ ಸೈಬರ್ ಠಾಣೆಯಲ್ಲಿ ಕೆ.ನರೇಂದ್ರ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ರಾಯಚೂರು | ಟ್ರಾಕ್ಟರ್ ಟ್ರಕಿಗೆ ಬೈಕ್ ಡಿಕ್ಕಿ; ಸವಾರ ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...