ರಾಯಚೂರು | ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ; ಆರೋಪಿ ಸೆರೆ

Date:

ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಆರೋಪಿ ಮುಬಿನ್‌ ಲಿಂಗಸೂಗೂರು ಪೊಲೀಸ್‌ ಠಾಣೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಎಂಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ಅಸ್ಮಾ(22) ಮೃತ ವಿದ್ಯಾರ್ಥಿನಿ. ಮೂಲತಃ ಲಿಂಗಸೂಗೂರು ನಿವಾಸಿ ಅಸ್ಮಾಳನ್ನು ಖಾಸಗಿ ಲೇಔಟ್‌ಗೆ ಕರೆದೊಯ್ದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇಬ್ಬರೂ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಅಸ್ಮಾ ಬೇರೊಬ್ಬನನ್ನು ಪ್ರೀತಿಸುತ್ತಿದ್ದಾಳೆಂದು ಅನುಮಾನಗೊಂಡ ಮುಬಿನ್‌, ಇಂದು ಕಾಲೇಜಿಗೆ ಬಂದಾಗ ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಸಿಂಧನೂರು ಟೌನ್ ಹಾಗೂ ಎಸ್ ಪಿ ಪುಟ್ಟಮಾದಯ್ಯ ಸ್ಥಳಕ್ಕಾಗಮಿಸಿ ಪರಿಶೀಲನೆ ಮಾಡಿದ್ದು‌ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಬೆಳಿಗ್ಗೆ ಅಸ್ಮಾ ಕಾಲೇಜಿಗೆ ಬರುತ್ತಿದ್ದ ವೇಳೆ ಲಿಂಗಸೂಗೂರಿನಿಂದ ಬೈಕ್‌ನಲ್ಲಿ ಬಂದ ಪರಿಚಿತ ಮುಬಿನ್, ಮಾತನಾಡುವುದಿದೆ ಬಾ ಎಂದು ಕರೆದುಕೊಂಡು ಹೋಗಿದ್ದಾನೆ. ಏಕಾಏಕಿ ಆಕೆಯ ಮೇಲೆ ಹಲ್ಲೆ ಮಾಡಿ ಚಾಕು ಇರಿದು ಕೊಲೆ ಮಾಡಿದ್ದಾನೆ.

WhatsApp Image 2025 01 30 at 3.57.12 PM

ಈ ಸುದ್ದಿ ಓದಿದ್ದೀರಾ?: ರಾಜ್ಯದ ಹೆಣ್ಣು ಮಕ್ಕಳಿಗಾಗಿ ಆರಂಭವಾಗಿದ್ದ ‘ಶುಚಿ ಯೋಜನೆ’ ಸ್ಥಗಿತ; ರಾಯಚೂರು ಬಾಲಕಿಯರಿಗೆ ಸಂಕಷ್ಟ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...