ರಾಯಚೂರು | ಗುತ್ತಿಗೆ ಕಂಪನಿಗೆ ಬಿಲ್ ಬಾಕಿ; ಸಮಾಜ ಕಲ್ಯಾಣ ಇಲಾಖೆಯ ಪೀಠೋಪಕರಣಗಳ ಜಪ್ತಿ

Date:

ವಸತಿ ನಿಲಯಗಳಿಗೆ ಆಹಾರ ಸಾಮಗ್ರಿ ಪೂರೈಸುವ ಗುತ್ತಿಗೆ ಸಂಸ್ಥೆಗೆ ಬಾಕಿ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪೀಠೋಪಕರಣ ಜಪ್ತಿ ಮಾಡಿಕೊಂಡ ಘಟನೆ ನಡೆದಿದೆ.

ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ವಸತಿ ನಿಲಯಗಳಿಗೆ ಆಹಾರ ಸಾಮಾಗ್ರಿ ಪೂರೈಕೆ ಮಾಡಲು ಗುತ್ತಿಗೆ ಪಡೆದ ಪದ್ಮಾವತಿ ಎಂಟರ್ಪ್ರೈಸ್ ಸಂಸ್ಥೆಗೆ ನಿಯಮಾನುಸಾರ ರೂ.32.52 ಲಕ್ಷ ಹಣ ಪಾವತಿ ಮಾಡಬೇಕಿತ್ತು. ಹಣ ಪಾವತಿ ಮಾಡದ ಕಾರಣ ನ್ಯಾಯಾಲಯದ ಮೊರೆ‌ ಹೋಗಿದ್ದರು.

ಈ ಸುದ್ದಿ ಓದಿದ್ದೀರಾ? ಮಾನ್ವಿ | ಚರಂಡಿಯಲ್ಲಿ ಬಿದ್ದು ವೃದ್ಧೆ ಸಾವು

ಜಿಲ್ಲಾ ಸತ್ರ ನ್ಯಾಯಾಲಯದ ಮಧ್ಯಂತರ ಆದೇಶದಂತೆ 16.14 ಲಕ್ಷ ರೂ ಪಾವತಿ ಮಾಡಿದ್ದರು. ಬಾಕಿ ರೂ.16.91 ಲಕ್ಷ ಪಾವತಿ ಮಾಡಲು ವಿಳಂಬ ಮಾಡಿದ ಕಾರಣ ಪುನಃ ನ್ಯಾಯಾಲಯದ‌‌ ಕಟಕಟೆಯ ಬಾಗಿಲು‌ ತಟ್ಟಿದಾಗ ನ್ಯಾಯಾಲಯ ಬಡ್ಡಿ ಸಮೇತ ಬಾಕಿ ಹಣ ಪಾವತಿಸಲು ಆದೇಶ ಮಾಡಿತ್ತು ನ್ಯಾಯಾಲಯದ ಆದೇಶ ಪಾಲನೆ ಮಾಡದ ಕಾರಣ ಪೀಠೋಪಕರಣ, ಕಚೇರಿಯ ಸಾಮಗ್ರಿಗಳನ್ನು ಜಪ್ತಿ ಮಾಡಲಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...