ರಾಯಚೂರು | ಚರಂಡಿ ,ಬೋರವೆಲ್ ದುರಸ್ತಿಗೆ ಕೆ ಆರ್ ಎಸ್ ಆಗ್ರಹ

Date:

ಲಿಂಗಸುಗೂರು ನಗರದ ಚರಂಡಿಗಳಲ್ಲಿ ಕಸ ಕಡ್ಡಿ ಜಮಾವನೆಗೊಂಡು ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ ಇದನ್ನು ಸರಿಪಡಿಸಬೇಕೆಂದು ರಾಷ್ಟ್ರ ಸಮಿತಿ ಪಕ್ಷ ತಾಲ್ಲೂಕು ಘಟಕ ವತಿಯಿಂದ ಒತ್ತಾಯಿಸಿದರು.

ನಗರದ ಚರಂಡಿಗಳನ್ನು ಎರಡ್ಮೂರು ತಿಂಗಳು ಕಳೆದರೂ ಪುರಸಭೆ ಇಲಾಖೆಯವರು ಸ್ವಚ್ಛಗೊಳಿಸಿಲ್ಲ. ಇದರಿಂದ ಕಸ್ ಕಡ್ಡಿ ಜಮಾವಾಗಿ ಚರಂಡಿಯಿಂದ ಮೇಲೇಕ್ಕೆ ನೀರು ಹರಿಯುತ್ತಿವೆ ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಎದುರಾಗಿದೆ ಎಂದು ಆಗ್ರಹಿಸಿದರು.

ನಗರದ ವಾರ್ಡ್ ನಂಬರ್ 07 ಅಮರೇಗೌಡ ಆಸ್ಪತ್ರೆ ಹಿಂದುಗಡೆ ಇರುವ ಸಾರ್ವಜನಿಕ ಉದ್ಯಾನವನದ ಬೋರವೆಲ್ ಮತ್ತು ವಾರ್ಡ್ ನಂಬರ್ 10, ಡೋಹರ ಓಣಿ ಬನ್ನಿ ಕಟ್ಟೆ ಮುಂದೆ ಇರುವಂತಹ ಸಾರ್ವಜನಿಕ ಬೋರವೆಲ್ ಗಳು ಕೆಟ್ಟು ಹೋಗಿ 8 ತಿಂಗಳು ಕಳೆದರೂ ದುರಸ್ತಿ ಮಾಡಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೆಯೂ ಬೋರ್ವೆಲ್ ಗಳ ಬಗ್ಗೆ ಮನವಿ ಮಾಡಿದರು ತಮಗೆ ಸಂಬಂಧವಿಲ್ಲದಂತೆ ಸ್ಪಂದಿಸುತ್ತಿದ್ದಾರೆ.ಕೂಡಲೇ ಬಗೆಹರಿಸಬೇಕು ಎಂದು ಪುರಸಭೆ ಇಲಾಖೆಗೆ ಮನವಿ ಸಲ್ಲಿಸಿದರು. ಹೇಳಿದ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವರದಿ ಮಾಡಲು ತೆರಳಿದ ಪತ್ರಕರ್ತನ ಮೇಲೆ ಡಿವೈಎಸ್ ಪಿ ಹಲ್ಲೆ ; ಎಸ್ ಪಿಗೆ ದೂರು

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಪೋಳ, SC/ST ಘಟಕ ರಾಜ್ಯ ಕಾರ್ಯದರ್ಶಿ ಬಸವ ಪ್ರಭು,ರಾಜ್ಯ ಪ್ರಧಾನ ಕಾರ್ಯದರ್ಶಿ ನಿರುಪಾದಿ ಗೋಮಾರ್ಸಿ, ವಿಶ್ವನಾಥ್ ನಾಯ್ಡು, ಮಲ್ಲಿಕಾರ್ಜುನ್ ಪೂಜಾರಿ ಇನ್ನಿತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...