ರಾಯಚೂರು | ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ: ಶರಣಮ್ಮ ಕಾಮರೆಡ್ಡಿಬಸ

Date:

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶರಣಮ್ಮ ಕಾಮರೆಡ್ಡಿಬಸ ಆರೋಪಿಸಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹೀರೆಮಠ ಕೊಲೆ ಪ್ರಕರಣ ನಡೆದಿದ್ದು ಜವಬ್ದಾರಿಯುತವಾಗಿ ವರ್ತಿಸುವಲ್ಲಿ ಕಾಂಗ್ರೆಸ್ ಪಕ್ಷ ವೈಫಲ್ಯವಾಗಿದೆ ಎಂದರು.

ಘಟನೆ ಕುರಿತಂತೆ ಸಾಂತ್ವಾನ ಹೇಳಬೇಕಿದ್ದ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಉಡಾಫೆಯಾಗಿ ಮಾತನಾಡಿ ಅಪಮಾನಿಸಿದ್ದಾರೆ. ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆವಿಧಿಸಬೇಕೆಂದು ಆಗ್ರಹಿಸಿದರು. ಚಿತ್ರನಟಿ ಹರ್ಷಿತಾ ಸೇರಿದಂತೆ ಅನೇಕ ಮಹಿಳೆಯರಿಗೆ ಕಿರುಕುಳ, ಕೊಲೆ ಬೆದರಿಕೆಯಂತಹಘಟನೆಗಳು ನಡೆದಿದ್ದರೂ ರಾಜ್ಯ ಸರ್ಕಾರ ನಿಯಂತ್ರಣ ಕ್ರಮ ಕೈಗೊಂಡಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾವೇರಿ ಜಿಲ್ಲೆಯಲ್ಲಿ ಮಹಿಳೆಮೇಲೆ ಅತ್ಯಾಚಾರ, ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿರುವ ಪ್ರಕರಣ ನಡೆದಿದೆ. ವಿಧಾನಸೌಧದಲ್ಲಿಯೇ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಹಾಕಿದರೂ ಕ್ರಮಕ್ಕೆ ರಾಜ್ಯ ಸರ್ಕಾರ  ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸರ್ಕಾರ ವೈಫಲ್ಯ ಮುಚ್ಚಿ ಕೋಳ್ಳಲು ಸುಳ್ಳು ಆರೋಪ ಮಾಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಲಲಿತಾ ಕಡಗೋಳ, ಸುಮಿತಾ ಶಾಸ್ತ್ರಿ, ಸುಲೋಚನಾ ಆಲ್ಕೂರು, ವಾಣಶ್ರೀ, ನಾಗವೇಣ, ಸುಮಾ ಗಸ್ತಿ, ಸೀತಾನಾಯಕ ಉಪಸ್ಥಿತಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...