ರಾಯಚೂರು | ಕೈಗಾರಿಕೆಗಳ ಬೇಡಿಕೆ ಈಡೇಸುವಂತೆ ಕಾಟನ್ ಇಂಡಸ್ಟ್ರೀಸ್‌ ಅಸೋಸಿಯೇಷನ್‌ ಆಗ್ರಹ

Date:

ರಾಜ್ಯ ಸರ್ಕಾರ ಹೊಸದಾಗಿ ರೂಪಿಸಲು ಹೊರಟಿರುವ ಕೈಗಾರಿಕಾ ನೀತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಶೇ.30 ನಿವೇಶನ ಖರೀದಿಗೆ ವಿನಾಯಿತಿ ನೀಡುವುದು ಹಾಗೂ ಹೊಸ ಕೈಗಾರಿಕೆಗಳಿಗೆ ಎಪಿಎಂಸಿ ಸೆಸ್ ವಿನಾಯಿತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಬೆಂಗಳೂರಿನಲ್ಲಿ ಪೂರ್ವ ಸಿದ್ದತಾ ಸಭೆಯಲ್ಲಿ ಸರ್ಕಾರದ ಗಮನಕ್ಕೆ ತಂದಿರುವುದಾಗಿ ಕಾಟನ್ ಇಂಡಸ್ಟ್ರೀಸ್‌ ಅಸೋಸಿಯೇಷನ್‌ ಅಧ್ಯಕ್ಷ ವಿ ಲಕ್ಷ್ಮೀರೆಡ್ಡಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತಾನಾಡಿ, “ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸರ್ಕಾರ ರಿಯಾಯತಿ ನೀಡಿದಲ್ಲಿ ಕೈಗಾರಿಕಾ ವಲಯದ ಅಭಿವೃದ್ದಿಗೆ ಸಹಕಾರಿಯಾಗಲಿದೆ. ಸಿಜನಲ್ ಇಂಡಸ್ಟ್ರೀಸ್‌ಗಳಿಗೆ ರೂಫ್ ಟಾಪ್ ಸೋಲಾರ್ ಅಳವಡಿಕಗೆ ಶೇ.25ರಷ್ಟು ಪ್ರೋತ್ಸಾಹ ಧನ ನೀಡುವುದು, ಪ್ರತಿ ಯೂನಿಟ್‌ಗೆ ₹5.25 ನೀಡಿ ಕ್ಯಾರಿ ಫಾರ್ವಡ್ ಮಾಡಿದಲ್ಲಿ ಕೈಗಾರಿಕೆಗಳಿಗೆ ವಿದ್ಯುತ್ ಬಳಕೆ ಸಹಕಾರಿಯಾಗಲಿದೆ” ಎಂದರು.

“2014-19 ಕೈಗಾರಿಕಾ ನೀತಿಯಲ್ಲಿ ಇರುವಂತೆ ಎಪಿಎಂಸಿ ಸೆಸ್ ವಿನಾಯಿತಿ ನೀಡಲು ಮನವಿ ಮಾಡಲಾಗಿದೆ. ವೇರ್‌ಹೌಸ್ ಮತ್ತು ಲಾಜೆಸ್ಟಿಕ್‌ ಚಟುವಟಿಕೆಗಳಿಗೆ ಕೆಐಎಡಿಬಿ ಕೈಗಾರಿಕೆ ಪ್ರದೇಶ ಕನಿಷ್ಟ 50 ಸಾವಿರ ಚದುರ ಅಡಿ ಯಂತ್ರೋಪಕರಣ ಆಧಾರದ ಮೇಲೆ ಸಣ್ಣ ಘಟಕವೆಂದು ಪರಿಗಣಿಸಲಾಗಿರುವುದನ್ನು ಪರಿಷ್ಕರಿಸಿ 5 ಸಾವಿರ ಚದುರ ಅಡಿಯಿಂದ 1 ಲಕ್ಷ ಚದುರ ಅಡಿ ಕಟ್ಟಡ ನಿರ್ಮಿಸಿದರೆ ಸಹಾಯಧನ ನೀಡಬೇಕೆಂದು ಮನವಿ ಮಾಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಟನ್ ಜಿನ್ನಿಂಗ್ ಫಾಕ್ಟರಿಗಳಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದಲೇ ರಿಯಾಯಿತಿ ತಲುಪಿಸಬೇಕಿದೆ. ಜವಳಿ ಇಲಾಖೆಯಿಂದ ಪಡೆಯುವಂತೆ ಹೇಳುತ್ತಿರುವುದನ್ನು ತಪ್ಪಿಸಿ ಎಲ್ಲ ಸ್ಟಾಂಪ್‌ಡ್ಯೂಟಿ, ಸಹಾಯಧನ, ವಿದ್ಯುತ್ ತೆರಿಗೆಗಳನ್ನು ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಪಡೆಯುವಂತೆ ನೀತಿ ರೂಪಿಸಬೇಕು” ಎಂದರು.

“ಸಿರಿಧಾನ್ಯ ತಯಾರಿಕೆ ಘಟಕಗಳಿಗೆ ಪ್ರೋತ್ಸಾಹ, ರಿಯಾಯಿತಿ ನೀಡುವುದು, ಆಹಾರ ಧಾನ್ಯಗಳ ಶೇಖರಣೆಗ ಸೈಲೋಸ್ ನಿರ್ಮಾಣ, ಎಂಎಸ್‌ಎಂಇ ಘಟಕಗಳಿಗೆ ಇಟಿಪಿ ಸಹಾಯಧನ ಮೊತ್ತ ಹೆಚ್ಚಿಸುವುದು, ಮಳೆ ನೀರು ಕೊಯ್ಲು ಅಳವಡಿಸಲು ಹೆಚ್ಚಿನ ಒತ್ತು ನೀಡುವುದು, ಉದ್ಯೋಗ ಮಿತ್ರದಿಂದ ಆಗುತ್ತಿರುವ ತೊಂದರೆ ನಿವಾರಿಸಲು ಗಮನ ಸೆಳೆಯಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಾದಕ ವಸ್ತುಗಳ ದುರುಪಯೋಗ, ಕಳ್ಳ ಸಾಗಣಿಕೆ ವಿರುದ್ಧ ಜಾಗೃತಿ ಅಭಿಯಾನದ ಪ್ರತಿಜ್ಞೆ ಸ್ವೀಕಾರ

“ರಾಯಚೂರು ಗ್ರೋಥ್ ಸೆಂಟರ್‌ಗಳಲ್ಲಿ ಪೊಲೀಸ್ ಠಾಣಾ ಮಂಜೂರು ಆಗಿದ್ದು, ಅಗ್ನಿ ಶಾಮಕ ಠಾಣೆ ಸ್ಥಾಪಿಸಲು ಮನವಿ ಮಾಡಲಾಗಿದೆ. ಕೈಗಾರಿಕಾ ಪ್ರದೇಶದಲ್ಲಿಯೇ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡುವಂತೆ ಮನವಿ ಸಲ್ಲಿಸಲಾಗಿದೆ” ಎಂದರು.

ಪದಾಧಿಕಾರಿಗಳಾದ ಶ್ರೇಣ ಕರಾಜ ಮೂಥಾ, ರವಿ, ರಾಮಾನುಜ, ಆನಂದ, ಬಿ ಆನಂದರೆಡ್ಡಿ ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...