ರಾಯಚೂರು | ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಿ ಸಿಪಿಐಎಂಎಲ್ ರೆಡ್ ಸ್ಟಾರ್

Date:

ರೈತರ ಹೋರಾಟ ಆರನೇ ದಿನಕ್ಕೆ ದಾಟಿದೆ. ಪೊಲೀಸ್ ಕಾರ್ಯಾಚರಣೆಯಲ್ಲಿ ಗಾಯಗೊಂಡ ಗುರುದಾಸ್‍ಪುರದ ಗ್ಯಾನ್ ಸಿಂಗ್(65) ಹಾಗೂ ರೈತ ಜಿಯಾನ್ ಸಿಂಗ್‌(63) ವರ್ಷದ ಇಬ್ಬರೂ ರೈತರು ಮೃತಪಟ್ಟಿರುವುದನ್ನು ಖಂಡಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದಿಂದ ರಾಯಚೂರು ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.

“ಹರಿಯಾಣ ಪೊಲೀಸರು ಅಶ್ರುವಾಯು ಸಿಡಿಸಿದ್ದು, ಈ ಘಟನೆಯಲ್ಲಿ ಗ್ಯಾನ್ ಸಿಂಗ್ ಅಸ್ವಸ್ಥಗೊಂಡಿದ್ದರು, ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಕೇಂದ್ರ ಸರ್ಕಾರ ಮೃತಪಟ್ಟ ಇಬ್ಬರು ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಿಸಬೇಕು. ರೈತರ ಮೇಲೆ ಅಶ್ರುವಾಯು ಸಿಡಿ ಗುಂಡುಗಳನ್ನು ಎಸೆಯುವುದನ್ನು ನಿಲ್ಲಿಸಬೇಕು. ಹರಿಯಾಣದ ಪೊಲೀಸರು ರೈತರ ಮೇಲೆ ದೌರ್ಜನ್ಯವನ್ನು ನಿಲ್ಲಿಸಬೇಕು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಹೋರಾಟ ಮಾಡಲು ಹಕ್ಕಿದೆ. ಆದ್ದರಿಂದ ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿ‌ಕೊಳ್ಳಲಾಗುತ್ತದೆ” ಎಂದು ಎಚ್ಚರಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂ.ಗ್ರಾಮಾಂತರ | ಕಾಯಕಯೋಗಿ ಬಸವಣ್ಣನವರ ಮಾರ್ಗದರ್ಶನದಲ್ಲಿ ನಡೆಯೋಣ: ಸಚಿವ ಮುನಿಯಪ್ಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಜಿ ಅಮರೇಶ, ಅಜೀಜ್ ಅಡಿವಿ ರಾವ್, ಸೈಯದ್ ಅಬ್ಬಾಸ್ ಅಲಿ, ಲಕ್ಷ್ಮಣ್, ನಿರಂಜನ್ ಕುಮಾರ್, ಆನಂದ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...