ರಾಯಚೂರು | ಆಧಾರ್‌ ಕಾರ್ಡ್‌ ಸುಟ್ಟು ದಲಿತ ಸಂಘಟನೆಗಳ ಪ್ರತಿಭಟನೆ

Date:

ವಿಶೇಷ ವರ್ಗದ ಸಮೂದಾಯ ಜನರಿಗೆ ವಸತಿ ಹಾಗೂ ನಿವೇಶನ ಹಂಚಿಕೆ ಮಾಡದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ರಾಯಚೂರಿನಲ್ಲಿ ದಲಿತ ಸಮರ ಸೇನೆ ಮತ್ತು ಡಿಎಸ್‌ಎಸ್ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಆಧಾರ್‌ ಕಾರ್ಡ್‌ಗಳನ್ನು ದಹಿಸಿ ಪ್ರತಿಭಟನೆ ನಡೆಸಿದ್ದಾರೆ.

“2014-15ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆಗಳಿಗೆ ಇಂದಿಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿಲ್ಲ. ಅನೇಕ ಬಾರಿ ಪ್ರತಿಭಟನೆ, ಹೋರಾಟ ನಡೆಸಿ ಮನವಿ ಸಲ್ಲಿಸಿದರು ಯಾರು ಸ್ಪಂದಿಸುತ್ತಿಲ್ಲ. ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ” ಎಂದು ಕಿಡಿಕಾರಿದ್ದಾರೆ.

“ಆಡಳಿತ ವ್ಯವಸ್ಥೆ ನಿರ್ಲಕ್ಷ್ಯದಿಂದ ವಿಶೇಷ ವರ್ಗದಲ್ಲಿ ಬರುವ ವಿವಿಧ ಸಮೂದಾಯದ ಜನರಿಗೆ ಅನ್ಯಾಯವಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯ ಸಂಚಾಲಕ ತಿಪ್ಪಣ್ಣ ಛಲವಾದಿ, ಜಿಲ್ಲಾಧ್ಯಕ್ಷ ನೀಲಕಂಠ, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ನರಸಿಂಹಲು, ಎಲ್.ವಿ.ಸುರೇಶ, ಹನುಮೇಶ ಆರೋಲಿ, ಅನಿಲ್‌ಕುಮಾರ, ಕರಿಯಪ್ಪ, ಶರಣುಕುಮಾರ ,ಪಂಡಿತ್, ರಂಗಮ್ಮ, ಶಂಕರ ಸೇರಿದಂತೆ ನೂರಾರು ಮಹಿಳೆಯರು ಭಾಗಿಯಾದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...