ರಾಯಚೂರು | ಕ್ಷೌರ ನಿರಾಕರಿಸಿ ದಲಿತ ಯುವಕನ ಕೊಲೆ: ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ

Date:

ಕೊಪ್ಪಳ ಜಿಲ್ಲೆಯ ಸಂಗನಹಾಲ ಗ್ರಾಮದಲ್ಲಿ ಕ್ಷೌರ ನಿರಾಕರಿಸಿ ದಲಿತ ಯುವಕನ ಕೊಲೆ ಮಾಡಿದ ಆರೋಪಿ ಮುದುಕಪ್ಪ ಹಡಪದ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ರಾಯಚೂರು ಜಿಲ್ಲೆಯ ಬಿ ಆರ್ ಅಂಬೇಡ್ಕರ್ ಸೇನಾ ಸಮಿತಿ ಸಂಘಟನೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.

ಕೊಪ್ಪಳ ಜಿಲ್ಲೆಯಾದ್ಯಂತ ಅಸೃಶ್ಯತೆ ಆಚರಣೆ, ಜಾತೀಯತೆ ಪ್ರಕರಣಗಳು ದಿನನಿತ್ಯ ಹೆಚ್ಚಾಗಿ ಕಂಡುಬರುತ್ತಿವೆ. ಇಂತಹ ಘಟನೆಗಳಿಗೆ ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ಪಾಲನೆ ಹೊರಡಿಸಿ ಜಾಗೃತಿ ಮೂಡಿಸಬೇಕು ಎಂದು ಒತ್ತಾಯಿಸಿದರು.

ಸ್ವಾತಂತ್ರ್ಯ ಸಿಕ್ಕಿ 78 ವರ್ಷಗಳು ಕಳೆದರೂ ಸಮಾಜದಲ್ಲಿ ದಲಿತ ಹೆಣ್ಣು ಮಕ್ಕಳ, ದಲಿತರ ಮೇಲೆ ನಿರಂತರ ಅತ್ಯಾಚಾರ, ದೌರ್ಜನ್ಯ , ಕೊಲೆ ಪದೇ ಪದೇ ನಡೆಯುತ್ತಿವೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಸಂಗನಹಾಲ ಗ್ರಾಮದಲ್ಲಿ ಕ್ಷೌರ ಮಾಡಲು ನಿರಾಕರಿಸಿ ಕ್ಷೌರ ಮಾಡುವ ಕತ್ತರಿಯಿಂದ ಹೊಟ್ಟೆಗೆ ಚುಚ್ಚಿ ಕೊಲೆಗೈದ ಘಟನೆ, ಇಡೀ ದೇಶ ಯಾವ ಕಡೆ ಸಾಗುತ್ತಿದೆ ಎಂಬುದರ ಸೂಚನೆ. ಹಾಗಾಗಿ, ಆರೋಪಿಗೆ ಗಲ್ಲುಶಿಕ್ಷೆಯಾಗುವಂತೆ ಮಾಡಬೇಕು. ಆ ಮೂಲಕ ಅಸೃಶ್ಯತೆ ಆಚರಣೆ ನಿಲ್ಲಬೇಕು. ಜೊತೆಗೆ ಯುವಕನ ಕುಟುಂಬಕ್ಕೆ 05 ಎಕರೆ ಜಮೀನನ್ನು ಸರ್ಕಾರವು ಪರಿಹಾರವಾಗಿ ಒದಗಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಶಿವಮೊಗ್ಗ | ಜನ ಸಂಪರ್ಕ ಸಭೆ; ಎಸ್‌ಪಿ ಮಿಥುನ್ ಕುಮಾರ್ ಭಾಗಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿ ತಿಂಗಳು ಎಸ್ ಸಿ ಎಸ್ ಟಿ ದೌರ್ಜನ್ಯ ಎಂಬ ವಿಷಯದ ಸಭೆ ಕರೆದು ಜನರಿಗೆ ಜಾತಿ ತಾರತಮ್ಯದ ಮಾಡದಂತೆ ಜಾಗೃತಿ ಮೂಡಿಸಬೇಕು ಎಂದು ಮನವಿಯಲ್ಲಿ ಮಾಡಿದರು.

ಈ ವೇಳೆ ಕಲ್ಯಾಣ್ ಕರ್ನಾಟಕ ಮುಖಂಡರಾದ ಸದಾನಂದ ಮಾನ್ವಿ, ರಂಗಪ್ಪ ಅಸ್ಕಿಹಾಳ, ಜಿಲ್ಲಾಧ್ಯಕ್ಷ ಆನಂದ್ ಏಗನೂರು, ರಮೇಶ್ ಸಿರವಾರ, ರಾಜು ಆಶಾಪುರ, ಶಾಂತಕುಮಾರ್ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...