ರಾಯಚೂರು | ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹ; ಸೆ.9ರಂದು ರಾಜ್ಯಾದ್ಯಂತ ಪ್ರತಿಭಟನೆ

Date:

ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆಪ್ಟೆಂಬರ್ 09 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ್‌ ಎನ್‌ ಮೂರ್ತಿ ) ಬಣ ರಾಯಚೂರು ಜಿಲ್ಲಾಧ್ಯಕ್ಷ ಅಶೋಕ್ ನಂಜಲದಿನ್ನಿ ಹೇಳಿದರು.

ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಜಿಲ್ಲಾ ಘಟಕ ಸಭೆಯನ್ನು ಉದ್ದೇಶಿಸಿ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

“ಪರಿಶಿಷ್ಟ ಜಾತಿ ಒಳಮೀಸಲಾತಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ಇದನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ಮಾಡಲಾಗುವುದು” ಎಂದು ತಿಳಿಸಿದರು .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಳಮೀಸಲಾತಿ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲು ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಕರೆ ನೀಡಿದರು .

“ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಕರಪತ್ರಗಳನ್ನು ಹಂಚುವ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ, ಎಮ್ ಮನೋಹರ್, ಹುಲಗಪ್ಪ ಸೈದಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಬೊಮ್ಮನಾಳ, ಸಿರವಾರ ತಾಲೂಕು ಅಧ್ಯಕ್ಷ ಚಂದ್ರಪ್ಪ ಕವಿತಾಳ, ಮಾನ್ವಿ ತಾಲೂಕು ಅಧ್ಯಕ್ಷ ಮಾರೆಪ್ಪ, ಕವಿತಾಳ ನಗರ ಘಟಕ ಅಧ್ಯಕ್ಷ ಯಾಕೋಬ ಹುಲಿ,ವ ವಿಜಯ ಕವಿತಾಳ ಹಿರೇಹಣಗಿ, ಹೀರಾ, ಚಿಂಚರಕಿ ಗ್ರಾಮ ಪಂಚಾಯತಿ ಘಟಕದ ಎಲ್ಲ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...