ರಾಯಚೂರು | ಜಿಲ್ಲಾ ಉತ್ಸವ; ಕಲಾತಂಡಗಳ ಪ್ರದರ್ಶನಕ್ಕೆ ಸಚಿವ ಶರಣ ಪ್ರಕಾಶ ಪಾಟೀಲ ಚಾಲನೆ

Date:

ಜಿಲ್ಲಾ ಉತ್ಸವದ ಅಂಗವಾಗಿ ಗುರುವಾರ ಆಯೋಜಿಸಿದ್ದ ಕಲಾತಂಡಗಳ ಪ್ರದರ್ಶನ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಚಾಲನೆ ನೀಡಿದರು.

ಕರ್ನಾಟಕ ಸಂಘದಿಂದ ಬಂಗಾರ ಬಜಾರ್, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತದ ಮೂಲಕ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿನ ಉತ್ದವದ ಮುಖ್ಯ ವೇದಿಕೆಯವರೆಗೆ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

ದೇವದುರ್ಗ ತಾಲೂಕಿನ ಬಂಡೆಗುಡ್ಡ ತಮ್ಮಣ್ಣ ರಾಥೋಡ್, ಅರಕೇರಾ ತಾಲೂಕು ಬಂಡೆಗುಡ್ಡ, ಲಮಾಣಿ ನೃತ್ಯ, ಸಿಂಧನೂರು ತಾಲೂಕು ಯಾಪಲಪರ್ವಿ, ಹಗಲು ವೇಷ, ದೊಡ್ಡ ಹಲಗಿ ಹುಬ್ಬಳ್ಳಿ, ರಾಮನಗರ ಯಕ್ಷಗಾನ, ಗೊಂಬೆ ಕುಣಿತ ಮಸ್ಕಿ, ಬಳ್ಳಾರಿ ಕಂಪ್ಲಿಯ ಕಹಳೆ ವಾದ್ಯ, ಚಿತ್ರದುರ್ಗದ ಕೋಳಿ ಕುಣಿತ, ವೀರಗಾಸೆ ಸಿಂಧನೂರು, ಸಿರವಾರ ಹಗಲು ವೇಷ ಕಲಾತಂಡ, ಮಹಾರಾಷ್ಟ್ರದ ಸೋಲಾಪುರದ ನಾಸಿಕ್ ಡೋಳ್ ಡ್ಯಾನ್ಸ್, ವಿಜಯನಗರ ಹಂಪಿ‌ ನಂದಿಬೇವೂರು ಜಾನಪದ ಕಲಾತಂಡ ಸಿ.ವೀರೇಶ ಕಲಾತಂಡ, ಸಿಂಧನೂರು ವೀರಗಾಸೆ, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಶ ರಾಮ ಡೋಳ, ಹನುಮಂತರಾಯ ಚಿತ್ರದುರ್ಗದ ಚಳ್ಳಕೆರೆ ಗೊರವರ ಕುಣಿತ, ನಂದಿಕೋಲು ಕುಣಿತ, ಚಾಂಜ್ ಮೇಳ, ಹಗಲು ವೇಷ, ಗೊರವ ಕುಣಿತ, ತಮಟೆ ವಾದನ, ಲಂಬಾಣಿ ನೃತ್ಯ, ಭದ್ರಕಾಳಿ ಕುಣಿತ, ಕರಡಿ ಮಜಲು ಸೇರಿದಂತೆ ಜಿಲ್ಲೆಯ ಹಾಗೂ ರಾಜ್ಯ ಹಾಗೂ ರಾಜ್ಯದ ವಿವಿಧೆಡೆಯ 20ಕ್ಕೂ ಅಧಿಕ ತಂಡಗಳ ಪ್ರದರ್ಶನ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗುವುದರ ಜೊತೆಗೆ ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳಮೀಸಲಾತಿ ಜಾರಿಗೆ ಸಚಿವರಿಗೆ ಘೇರಾವ್, ಕಪ್ಪುಬಾವುಟ ಪ್ರದರ್ಶನ; ಮಾದಿಗ ಮೀಸಲಾತಿ ಎಚ್ಚರಿಕೆ

ಮೆರವಣಿಗೆಯುದ್ದಕ್ಕೂ ಪೊಲೀಸ್ ಇಲಾಖೆಯ ವತಿಯಿಂದ ಸುರಕ್ಷತಾ ವ್ಯವಸ್ಥೆ ಕಲ್ಪಿಸಲಾಗಿತ್ತು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...