ರಾಯಚೂರು | ಬೀದಿ ನಾಯಿಗಳ ದಾಳಿ ಖಂಡಿಸಿ ; ಎಸ್ ಡಿಪಿಐ ಪ್ರತಿಭಟನೆ

Date:

ನಗರದಲ್ಲಿ ಬೀದಿನಾಯಿಗಳ ಹಾವಳಿಯನ್ನು ತಡೆಗಟ್ಟಲು ವಿಫಲವಾದ ಮಹಾನಗರ ಪಾಲಿಕೆ ವಿರುದ್ದ ಎಸ್‌ಡಿಪಿಐ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಪಾಲಿಕೆಯ ಆಯುಕ್ತರ ಕಚೇರಿ (ಹಳೆಯ ಜಿಲ್ಲಾಧಿಕಾರಿ ಕಚೇರಿ)ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಕಳೆದ ಮೂರ್ನಾಲ್ಕು ತಿಂಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ನೂರಾರು ಜನರು ಗಾಯಗೊಂಡಿದ್ದಾರೆ, ಕಳೆದ ಎರಡು ದಿನಗಳ ಹಿಂದೆ 4 ವರ್ಷದ ಮಗುವಿನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಳೆದ ತಿಂಗಳಲ್ಲಿ ಒಂದೇ ದಿನ 18ಕ್ಕೂ ಅಧಿಕ ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆದಿದ್ದಾರೆ. ಆದರೆ, ತಕ್ಷಣ ಕ್ರಮ ವಹಿಸುವಲ್ಲಿ ಮಹಾನಗರ ಪಾಲಿಕೆ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು.

ನಗರದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ದಾಳಿ ಮಿತಿಮೀರಿದೆ, ದಾಳಿಗೊಳಗಾದವರಿಗೆ ಚಿಕಿತ್ಸೆ ಒದಗಿಸಿಕೊಡಬೇಕು. ಬೀದಿ ನಾಯಿಗಳ ನಿಯಂತ್ರಣಕ್ಕೆ ಯೋಜನೆ ರೂಪಿಸಬೇಕು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸಬೇಕು, ಸಹಾಯವಾಣಿ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ನರೇಗಾ ಕಾಮಗಾರಿ ವೇಳೆ ಮಹಿಳೆಗೆ ಹಾವು ಕಡಿತ ; ಆಸ್ಪತ್ರೆಗೆ ದಾಖಲು

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ನಗರಾಧ್ಯಕ್ಷ ಮಿರ್ಜಾ ಹಸನ್ ಬೈಗ್, ಅಕ್ಬರ್ ಹುಸೇನ್ ನಾಗುಂಡಿ, ತೌಸಿಫ್ ಅಹ್ಮದ್, ಶೇಖ್, ಇರ್ಫಾನ್, ಎಂಡಿ ಶಫಿ, ಗೌಸ್ ಮೊಹಿನುದ್ದಿನ್, ಎಂಡಿ ಫಾರೂಖ್, ಎಂಡಿ ನಾಮೂನ್ ಹುಸೇನ್, ಸೈಯದ್ ಸಾರಾ ಬೇಗಂ, ರಜಿಯಾ ಸುಲ್ತಾನ್, ಹಫೀಜ್ ಮಹಮದ್ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...