ರಾಯಚೂರು | ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ನಾಯಿ ಶವ ಪತ್ತೆ; ಬಿಚ್ಚಾಲಿ ಗ್ರಾಮಸ್ಥರಲ್ಲಿ ಆತಂಕ

Date:

ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ನಾಯಿ ಶವ ಪತ್ತೆಯಾಗಿದ್ದು, ಮೂರು ದಿನ ಕಳೆದರೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಪರಿಶೀಲಿಸಿದೆ ಕುಡಿಯುವ ನೀರು ಪೂರೈಕೆ ಮಾಡಿರುವುದು ಬೆಳಕಿಗೆ ಬಂದಿದೆ.

ಬಿಚ್ಚಾಲಿ ಗ್ರಾಮ ಸೇರಿದಂತೆ 17 ಗ್ರಾಮಗಳಿಗೆ ನೀರು ಪೂರೈಸುವ ಟ್ಯಾಂಕ್‌ನಲ್ಲಿ ನಾಯಿಯ ಮೃತದೇಹವಿರುವ ಮಾಹಿತಿ ಹರಡುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಸುದ್ದಿ ಹರಡುತ್ತಿದ್ದಂತೆ ಹಲವು ಗ್ರಾಮಗಳ ಜನರು ಆರೋಗ್ಯ ಪರೀಕ್ಷೆಗೆ ಮುಂದಾಗುತ್ತಿದ್ದಾರೆ.

ಕೆಲವರಲ್ಲಿ ವಾಂತಿ ಭೇದಿ ಕಂಡುಬಂದಿದೆಯಾದರೂ ಸಾಮೂಹಿಕವಾಗಿ ಪ್ರಕರಣ ವರದಿಯಾಗಿಲ್ಲ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ತಾಂತ್ರಿಕ ಅಧಿಕಾರಿ ಮಹೇಂದ್ರ ರೆಡ್ಡಿ ಸೇರಿದಂತೆ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಪ್ರಾರಂಭಿಸಿದ್ದಾರೆ. ಕುಡಿಯುವ ನೀರು ಪೂರೈಸುವ ಯೋಜನೆಯಡಿ ನೀರು ಪೂರೈಕೆಯಾಗಿರುವುದು ಹಾಗೂ ನೀರಿನ ಪರೀಕ್ಷೆ ನಡೆಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ |‌ ಸರ್ಕಾರಿ ಶಾಲೆಗೆ ತಡೆಗೋಡೆ ನಿರ್ಮಿಸುವಲ್ಲಿ ಶಾಸಕ ಶರಣಪ್ರಕಾಶ ಪಾಟೀಲ್ ವಿಫಲ; ಆರೋಪ

ಗ್ರಾಮಸ್ಥರು ಯಾವುದೇ ರೀತಿಯ ಭೀತಿಗೆ ಒಳಗಾಗದೆ ಎಚ್ಚರದಿಂದ ಇರಲು ಆರೋಗ್ಯ ಇಲಾಖೆ ಮನವಿ ಮಾಡಿದೆ. ದೇಹದಲ್ಲಿ ವ್ಯತ್ಯಾಸವಾದಲ್ಲಿ ಕೂಡಲೇ ವೈದ್ಯರ ಬಳಿ ಪರೀಕ್ಷೆ ಮಾಡಿಸಿಕೊಳ್ಳಲು ಸಲಹೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...