ರಾಯಚೂರು | ನಕಲಿ‌ ನೋಟು ಚಲಾವಣೆ; ಎಎಸ್ಐ ಸೇರಿ ನಾಲ್ವರ ಬಂಧನ

Date:

ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸ್ ಇಲಾಖೆಯ ಎಎಸ್ಐ ಸೇರಿ ನಾಲ್ಕು ಜನ ಆರೋಪಿಗಳನ್ನು ರಾಯಚೂರು ಪಶ್ಚಿಮ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಡಿಎಆರ್ ಎಎಸ್ಐ ಮರಿಲಿಂಗ, ಸದ್ದಾಂ, ಸಿದ್ದಲಿಂಗಪ್ಪ ಹಾಗೂ ರವಿ ಬಂಧಿತ ಆರೋಪಿಗಳು.

ರಾಯಚೂರು ಗಡಿಭಾಗದ ಗ್ರಾಮಗಳಲ್ಲಿ ಹಾಗೂ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಖೋಟಾ ನೋಟುಗಳ ಚಲಾವಣೆಯಾಗುತ್ತಿರುವ ಬಗ್ಗೆ ದೂರು‌ ಕೇಳಿ ಬಂದಿತ್ತು. ಗಡಿಭಾಗದ ಅನೇಕ ಪೆಟ್ರೋಲ್ ಬಂಕ್ ಗಳಲ್ಲಿ ನಕಲಿ‌ ನೋಟುಗಳು ಪತ್ತೆಯಾಗಿತ್ತು. ಇದರ ಜಾಡು ಹಿಡಿದು ಎಸ್ ಪಿ ಪುಟ್ಟಮಾದಯ್ಯ ನೇತೃತ್ವದ ಪೊಲೀಸರ ತಂಡ ಸಕ್ರಿಯವಾಗಿ ತನಿಖೆ ನಡೆಸುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಣಾಮ ಇಂದು ಆಶಾಪುರ ರಸ್ತೆಯ ಆರೋಪಿ ಸದ್ದಾಂ ಮನೆಯಲ್ಲಿ ನಕಲಿ ನೋಟುಗಳ ಸಮೇತ ನಾಲ್ವರನ್ನು ಪಶ್ಚಿಮ ಠಾಣೆಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ರಾಯಚೂರು| ಹಳೆ ದ್ವೇಷ ಹಿನ್ನೆಲೆ; ನಡು ರಸ್ತೆಯಲ್ಲಿ ವ್ಯಕ್ತಿಯ ಕೊಲೆ

ಬಂಧಿತರಲ್ಲಿ ಮೂವರು ಟ್ರಾನ್ಸ್ ಪೋರ್ಟ್ ನಲ್ಲಿ ಚಾಲಕ, ಕ್ಲೀನರ್ ಹಾಗೂ ಲಾರಿ ಮಾಲಿಕರಾಗಿದ್ದು ಆಂಧ್ರಪ್ರದೇಶದಿಂದ ನಕಲಿ ನೋಟುಗಳನ್ನು ಪಡೆದು ಜಿಲ್ಲೆಯಲ್ಲಿ ಚಲಾವಣೆ ಮಾಡಲು ಯತ್ನಿಸಿದ್ದರು. ನಕಲಿ ನೋಟುಗಳನ್ನು ಪಡೆದು 1 ಸಾವಿರ ರೂಪಾಯಿಗೆ 3 ಸಾವಿರ ಪಡೆದು ಮನಿ ಡಬ್ಲಿಂಗ್ ಮಾಡುತ್ತಿದ್ದರು. ಆರೋಪಿಗಳು ನಕಲಿ ನೋಟಿನ ದಂಧೆ ಶುರು ಮಾಡಿದ ಮೊದಲನೇ ದಿನವೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...