ರಾಯಚೂರು | ʼಅಪ್ಪುʼ ಸ್ಟೇಟಸ್ ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ

Date:

ನಟ ಪುನೀತ್ ರಾಜಕುಮಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಶುಭಾಶಯ ಕೋರಿ ಸ್ಟೇಟಸ್‌ ಹಾಕಿದ್ದಕ್ಕೆ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ರಾಯಚೂರು ನಗರದ ದೇವಿನಗರದಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಮಹೇಶ್‌ ಎಂದು ಗುರುತಿಸಲಾಗಿದೆ. ಮಹೇಶ್‌, ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬ ಆಚರಿಸಿ ಸಾಮಾಜಿಕ ಜಾಲತಾಣದಲ್ಲಿ ಆಚರಣೆಯ ಫೋಟೋ ಹರಿಬಿಟ್ಟಿದ್ದ. ಅದಕ್ಕೆ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಸಂತೋಷ್ ತಿಮ್ಮಾರೆಡ್ಡಿ ಎಂಬಾತ ಕಾಮೆಂಟ್ ಮಾಡಿದ್ದ. ಆ ಕಾಮೆಂಟ್‌ನ್ನು ಡಿಲೀಟ್ ಮಾಡಿ ಎಂದು ಮಹೇಶ್‌ ಹೇಳಿದ್ದಾನೆ. ಇದರಿಂದ ಕುಪಿತಗೊಂಡ ಸಂತೋಷ್ ಯುವಕನ ಮೇಲೆ ಸುಮಾರು 30 ಜನರ ಗುಂಪು ಹಲ್ಲೆ ಮಾಡಿದ್ದು, ಕೊಲೆ ಬೆದರಿಕೆಯನ್ನೂ ಹಾಕಲಾಗಿದೆ ಎನ್ನಲಾಗಿದೆ.

ಜಗಳ ಬಿಡಿಸಲು ಮುಂದಾದ ಸಾರ್ವಜನಿಕರ ಮೇಲೂ ಹಲ್ಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರಾಯಚೂರು | ನಾಲೆಗಳಿಗೆ ಏ.20ವರಗೆ ನೀರು ಹರಿಸಲು ರೈತರ ಅಹೋರಾತ್ರಿ ಧರಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ ದೂರು ನೀಡಿರುವ ಮಹೇಶ್ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾನೆ. ನೇತಾಜಿನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...