ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನೇ ಸೊಸೆಯನ್ನು ಕೊಲೆ ಮಾಡಿದ ಘಟನೆ ಸಿರವಾರ ತಾಲ್ಲೂಕು ಅಣಿಗಿ ಗ್ರಾಮದಲ್ಲಿ ನಡೆದಿದೆ.
ಮೃತ ರೇಖಾ ನಾಗರಾಜ್ (25) ನಾಲ್ಕು ತಿಂಗಳು ಗರ್ಭಿಣಿಯಾಗಿದ್ದಳು ಎನ್ನಲಾಗಿದೆ. ಮನೆಯಲ್ಲಿ ಮಾವ ಸಿದ್ದಪ್ಪ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದೆ ಅಪಮಾನ : ಪ್ರಕರಣ ದಾಖಲು
ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





