ರಾಯಚೂರು | ಪಕ್ಷದಲ್ಲಿ ಸ್ಥಾನಕ್ಕಾಗಿ ಕಚ್ಚಾಡುವುದು ಶೋಭೆಯಲ್ಲ: ಶಾಸಕ ಮಾನಪ್ಪ ವಜ್ಜಲ್

Date:

ಪಕ್ಷದಲ್ಲಿ ಸ್ಥಾನಕ್ಕಾಗಿ ಕಚ್ಚಾಡುವುದು, ರಾಜ್ಯಾಧ್ಯಕ್ಷರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ ಎಂದು ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಹೇಳಿದರು.

ರಾಯಚೂರಿಗೆ ಏಮ್ಸ್ ಬೇಕು ಎಂಬ ಬೇಡಿಕೆಯೊಂದಿಗೆ ನಡೆಯುತ್ತಿರುವ ಸಾವಿರ ದಿನಗಳ ಬೃಹತ್ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಇತ್ತೀಚೆಗೆ ಪಕ್ಷದಲ್ಲಿರುವವರೇ ಒಬ್ಬರ ಮೇಲೊಬ್ಬರು ಹೇಳಿಕೆ ನೀಡುತ್ತಿರುವುದು ಜನತೆಯ ಮುಂದೆ ಹಾಸ್ಯಾಸ್ಪದವಾಗಿದೆ. ಕಾರ್ಯಕರ್ತರು ಬೇಸರಗೊಳ್ಳುತ್ತಿದ್ದಾರೆ. ಪಕ್ಷ ಕಟ್ಟಿದವರ ಬಗ್ಗೆಯೇ ಮನಬಂದಂತೆ ಹಗುರವಾಗಿ ಮಾತನಾಡುವುದನ್ನು ಮೊದಲು ಬಂದ್‌ ಮಾಡಬೇಕು. ಅದನ್ನ ಹೈಕಮಾಂಡ್‌ ನೋಡಿಕೊಳ್ಳಲಿದೆ” ಎಂದರು.‌

ಈ ಸುದ್ದಿ ಓದಿದ್ದೀರಾ?: ರಾಯಚೂರು | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪರಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷದಲ್ಲಿನ ಆಂತರಿಕ ಸಂಘರ್ಷ ಬೇರೆ ಪಕ್ಷಗಳಿಗೆ ಲಾಭವಾಗಿ ಪರಿಣಮಿಸಬಾರದು. ಇಲ್ಲವಾದರೆ ಪಕ್ಷದಲ್ಲಿ ದೊಡ್ಡ ಸಮಸ್ಯೆ ಉದ್ಭವಿಸುತ್ತದೆ. ಒಗ್ಗಟ್ಟಿನಿಂದ ಪಕ್ಷ ಬಲಿಷ್ಠಪಡಿಸಬೇಕಿದೆ. ಪಕ್ಷ ಕಟ್ಟಿದವರನ್ನು ನಿಂದಿಸುವುದು ಸರಿಯಲ್ಲ. ಮೊದಲು ಇದೆಲ್ಲವೂ ನಿಲ್ಲಬೇಕು. ಆ ನಿಟ್ಟಿನಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಕ್ರಮ ವಹಿಸುವಂತೆ ಒತ್ತಡ ಹೇರಲಾಗಿದೆ. ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಶಿಸ್ತು ಕಾಪಾಡಿಕೊಂಡು ನಡೆಯಬೇಕು” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...